ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಕೆಲದಿನಗಳ ಹಿಂದೆ ಜಯನಗರದ ಕುರಿತಾಗಿ ತಿಳಿದುಕೊಂಡಿದ್ದೆವು. ಇಂದು ಅದೇ ಜಯನಗರಕ್ಕೇ ಹೊಂದಿಕೊಂಡೇ ಇರುವಂವಹ ಜಗತ್ಪ್ರಸಿದ್ದವಾದ ರಾಗಿಗುಡ್ಡದ ಆಂಜನೇಯಸ್ವಾಮಿ ದೇವಾಲಯದ ಇತಿಹಾಸದ ಬಗ್ಗೆ ಇಂದಿನ ಸಂಚಿಕೆಯಲ್ಲಿ ತಿಳಿದುಕೊಳ್ಳೋಣ. ಬೆಂಗಳೂರು ಇತಿಹಾಸದ ಹಿಂದಿನ ಮಾಲಿಕೆಗಳನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ರಾಗಿಗುಡ್ಡದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಾಲಯದ ಇತಿಹಾಸವನ್ನು ಈ ವೀಡಿಯೂ ಮೂಲಕವೂ ತಿಳಿಯಬಹುದಾಗಿದೆ ಸಾಮಾನ್ಯವಾಗಿ ಪ್ರತಿಯೊಂದು ಹಳ್ಳಿ ಅಥವಾ ಊರಿಗೆ ಹೋದಾಗ ಆ ಊರಿನ ಮುಂಭಾಗದಲ್ಲೇ ಅಂಜನಿ ಪುತ್ರ ಆಂಜನೇಯ… Read More ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನ, ರಾಗಿಗುಡ್ಡ