ದಸರಾ ಹಬ್ಬ
ದಸರಾ ಹಬ್ಬ ನಮ್ಮ ಕನ್ನಡಿಗರ ನಾಡಹಬ್ಬ. ಆಶ್ವಯುಜ ಮಾಸದ ಪಾಡ್ಯದಿಂದ ಹಿಡಿದು ದಶಮಿಯವರೆಗು ಹತ್ತು ದಿನಗಳವರೆಗೆ ಆಚರಿಸಲ್ಪಡುವ ವಿಶೇಷವಾದ ಹಬ್ಬ. ದೇಶಾದ್ಯಂತ ದುರ್ಗೆಯ ವಿವಿಧ ರೂಪಗಳಾದ ಶೈಲಪುತ್ರಿ , ಬ್ರಹ್ಮಚಾರಿಣಿ , ಚಂದ್ರಘಂಟಾ , ಖುಷ್ಮಾಂಡ, ಸ್ಕಂದಮಾತ, ಕಾತ್ಯಾಯನಿ, ಕಾಳರಾತ್ರಿ, ಮಹಾಗೌರಿ ಮತ್ತು ಸಿದ್ಧಿ ಧಾತ್ರಿ ಹೀಗೆ ನಾನಾ ರೂಪಗಳಿಂದ ಅಲಂಕರಿಸಲ್ಪಟ್ಟು ಹತ್ತನೇ ದಿನ ಲಕ್ಷಾಂತರ ಜನರ ಸಮ್ಮುಖದಲ್ಲಿ ಭಾರೀ ಮೆರವಣಿಗೆಯೊಂದಿಗೆ ಕೆರೆ ಕಟ್ಟೆಗಳಲ್ಲಿ ವಿಸರ್ಜಿಸಲ್ಪಡುವ ಹಬ್ಬ. ಉತ್ತರ ಭಾರತದಲ್ಲಂತೂ ಈ ಹತ್ತೂ ದಿನಗಳು ಬಹುತೇಕ ಜನರು… Read More ದಸರಾ ಹಬ್ಬ