ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು
ನಮ್ಮ ಸನಾತನ ಧರ್ಮದಲ್ಲಿ ತಂದೆ, ತಾಯಿ, ಸೂರ್ಯ ಮತ್ತು ಚಂದ್ರರಂತಹ ಪ್ರತ್ಯಕ್ಷ ದೇವರುಗಳ ಹೊರತಾಗಿ ಶ್ರದ್ಧಾ ಭಕ್ತಿಗಳಿಂದ ಪೂಜಿಸುವುದೇ ಗುರು ಪರಂಪರೆ. ನಮ್ಮ ಸನಾತನ ಧರ್ಮದ ಮೂಲ ಅಡಗಿರುವುದೇ ಗುರು ಪರಂಪರೆಯಾಗಿದ್ದು ಈ ದೇಶದಲ್ಲಿ ಈಗಾಗಲೇ ಲಕ್ಷಾಂತರ ಗುರುಗಳು ಮತ್ತು ಅವಧೂತರುಗಳು ಬಂದು ಹೋಗಿದ್ದಾರೆ. ಅವಧೂತ ಎಂಬುದು ಸಂಸ್ಕೃತದಿಂದ ಬಂದ ಪದವಾಗಿದ್ದು, ಭಾರತೀಯ ಧರ್ಮಗಳಲ್ಲಿ ಅಹಂಕಾರ-ಪ್ರಜ್ಞೆ, ದ್ವಂದ್ವತೆ ಮತ್ತು ಸಾಮಾನ್ಯ ಲೌಕಿಕ ಕಾಳಜಿಗಳನ್ನು ಮೀರಿದ ಮತ್ತು ಪ್ರಮಾಣಿತ ಸಾಮಾಜಿಕ ಶಿಷ್ಟಾಚಾರವನ್ನು ಪರಿಗಣಿಸದೆ ವರ್ತಿಸುವ ಒಂದು ರೀತಿಯ ಅತೀಂದ್ರಿಯವಾದ… Read More ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು