ಮಾಸ್ತಿ ವಂಕಟೇಶ ಐಯ್ಯಂಗಾರ್

ನಾನಿಂದು  ದೇಶದ ಕಾಫೀ ಕಣಜ ಕೊಡಗಿಗೆ ಕಛೇರಿಯಿಂದ ವಿಹಾರ್ಥವಾಗಿ ಬಂದಿದ್ದೆ.  ಎಲ್ಲರಂತೆ ಸುಮ್ಮನೇ ಜಾಗಗಳನ್ನು ನೋಡುತ್ತ ಹೋಗದೇ,  ಅಲ್ಲಿಯ ಸಂಸ್ಕೃತಿ,  ಇತಿಹಾಸ, ಭಾಷೆ ಜನರ ಬಗ್ಗೆ ತಿಳಿಯುವುದು ನನ್ನ ವಾಡಿಕೆ.   ಒಂದು ಪಕ್ಷ ಅದು ಕುತೂಹಲವಾಗಿದ್ದಲ್ಲಿ ಅದನ್ನು ಎಲ್ಲರೊಡನೆ ಹಂಚಿಕೊಳ್ಳುವ ಸ್ವಭಾವ ನನ್ನದು ಇಂದು ಕೊಡಗಿಗೆನ ಕುರಿತು ವಿಚಾರಿಸುತ್ತಿದ್ದಾಗ, ಸ್ವಾತಂತ್ರ್ಯಪೂರ್ವ ಕೊಡಗೇ ಒಂದು ಸಣ್ಣ ರಾಜ್ಯವಾಗಿದ್ದು  ಕೊಡಗನ್ನು ಆಳುತ್ತಿದ್ದ ಚಿಕವೀರ ರಾಜೇಂದ್ರನನ್ನು ಟಿಪ್ಪು ಸುಲ್ತಾನ್ ಮೋಸದಿಂದ ಸೋಲಿಸಿ ಸಾವಿರಾರು ಕೊಡವರನ್ನು ಹತ್ಯೆಗೈದು ಕೊಡಗನ್ನು ಮೈಸೂರು ಸಂಸ್ಥಾನಕ್ಕೆ ಸೇರಿಸಿಕೊಂಡು… Read More ಮಾಸ್ತಿ ವಂಕಟೇಶ ಐಯ್ಯಂಗಾರ್