Work From Home

ಶಂಕರ ದೂರದ  ಹಾಸನದ ಜಿಲ್ಲೆಯ ಸಣ್ಣದೊಂದು ಗ್ರಾಮದಲ್ಲಿ ಹುಟ್ಟಿ ಅಲ್ಲಿಯೇ ತನ್ನ ವಿದ್ಯಾಭ್ಯಾಸವನ್ನೆಲ್ಲವನ್ನೂ ಮುಗಿಸಿದವ. ಇದ್ದ ಸಣ್ಣ ಸಾಗುವಳಿ ಅವರ ಜೀವನಕ್ಕೆ ಸಾಲುತ್ತಿರಲಿಲ್ಲವಾದ್ದರಿಂದ ಬದುಕನ್ನು ಕಟ್ಟಿಕೊಳ್ಳಲು ಬೆಂಗಳೂರಿಗೆ

Continue reading

ಬಂದದ್ದೆಲ್ಲಾ ಬರಲಿ ಗೋವಿಂದನ ದಯೆ ಇರಲಿ

ಸಾಮ್ಯಾನ್ಯವಾಗಿ ನಮ್ಮ ಹಿಂದಿನ ಕಾಲದವರು ಈಗಿನಷ್ಟು ಆರ್ಥಿಕವಾಗಿ ಸಧೃಡರಿಲ್ಲದಿದ್ದರೂ, ಸರಿಯಾಗಿ ಎರಡು ಹೊತ್ತು ಊಟ ಮಾಡಲು ಇರುತ್ತಿರದಿದ್ದರೂ, ಯಾವುದೇ ರೋಗ ರುಜಿನಗಳಿಲ್ಲದೇ ಆರಾಮವಾಗಿ 80-90 ವರ್ಷಗಳು ಜೀವಿಸುತ್ತಿದ್ದರು.

Continue reading