Google ಮತ್ತು ಗುರು ನಡುವಿನ ಅಂತರ, ಮಹತ್ವ
ಇತ್ತೀಚಿನ ಯುವ ಜನರಿಗೆ ಹಿರಿಯರು ಏನು ಹೇಳಿದರೂ ಅಸಡ್ಡೆಯೇ. ಮೊನ್ನೆ ನನ್ನ ಮಗಳಿಗೆ ಅಡುಗೆ ಮಾಡುವುದು ಕಲಿಯಮ್ಮ ನಾಳೇ ನೀನೇ Higher Studies ಅಂತಾ ಬೇರೆ ಎಲ್ಲಾದ್ರೂ ಹೋದ್ರೇ ಅಥವಾ, ಮದುವೆ ಮಾಡಿಕೊಂಡು ಹೋದ್ಮೇಲೆ ಅಡುಗೆ ಬರ್ದೇ ಹೋದ್ರೇ ನಿನಗೇ ಕಷ್ಟ ಆಗುತೇ ಅಂದ್ರೆ, ಹೋಗಮ್ಮಾ, ಈಗ್ಲಿಂದಾನೇ ಅಡುಗೆ ಗಿಡುಗೆ ಅಂತ ಯಾರು ಕಲೀತಾರೆ. ಹೇಗೂ Google ಇದೇ, Youtube ಇದೇ. ಅಪ್ಪಂದೇ Blog & Channel ನಲ್ಲಿ ಎಷ್ಟೋಂದು ಅಡುಗೆ ತೋರ್ಸಿದ್ದಾರೆ ಅದನ್ನ ನೋಡಿ ಮಾಡ್ತೀನಿ… Read More Google ಮತ್ತು ಗುರು ನಡುವಿನ ಅಂತರ, ಮಹತ್ವ