ರಚಿನ್ ರವೀಂದ್ರ
ಟಿ20 ವಿಶ್ವಕಪ್ ಮುಗಿಯುತ್ತಿದ್ದಂತೆಯೇ ಭಾರತದ ವಿರುದ್ಧ ಟಿ20 ಮತ್ತು ಟೆಸ್ಟ್ ಸರಣಿಯನ್ನು ಆಡಲು ಬಂದಿಳಿದ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯರಿಗೆ ಎರಡು ಹೆಸರುಗಳು ಗಮನ ಸೆಳೆಯುವಂತಿದ್ದು ಒಂದು ಇಶ್ ಸೋಧಿಯದ್ದಾಗಿದರೆ ಮತ್ತೊಂದು ರಚಿನ್ ರವೀಂದ್ರ ಎನ್ನುವ ಆಟಗಾರರದ್ದಾಗಿತ್ತು. ಹಾಗೆ ನೋಡಿದರೆ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರಿಗೇನೂ ಕಡೆಮೆ ಇಲ್ಲ ದೀಪಕ್ ಪಟೇಲ್, ಜಿತಿನ್ ಪಟೇಲ್, ರೋನಿ ಹಿರಾ, ತರುಣ್ ನೇತುಲಾ, ಜೀತ್ ರಾವಲ್ ಮುಂತಾದ ಭಾರತೀಯ ಮೂಲದವರು ಈಗಾಗಲೇ ನ್ಯೂಜಿಲೆಂಡ್ ತಂಡದ ಪರ ಆಡಿದ್ದಾರೆ. ಅವರಲ್ಲರ ನಡುವೆ… Read More ರಚಿನ್ ರವೀಂದ್ರ