ಬಾಲ್ಯದ ಬಯಾಸ್ಕೋಪ್

ಬೇಸಿಗೆಯಲ್ಲಿ ಪರೀಕ್ಷೆ ಮುಗಿದು ಫಲಿತಾಂಶ ಬಂದಿದ್ದೇ ತಡಾ ಗಂಟು ಮೂಟೆ ಕಟ್ಟಿಕೊಂಡು ತಾತನ ಮನೆಗೆ ಹೋಗುವುದು ನಮ್ಮ ಮನೆಯ ವಾಡಿಕೆ. ನಮ್ಮೂರಿಗೆ ಹೋಗಲು ಪ್ರಮುಖ ಆಕರ್ಷಣೆಯೆಂದರೆ ಅದೇ

Continue reading