ಶ್ರೀ ಸನಾತನ ವೇದಪಾಠ ಶಾಲೆಯ ಅವಿಸ್ಮರಣೀಯ ಮಹಾ ರುದ್ರಯಾಗ
ವೇ.ಬ್ರ.ಶ್ರೀ. ಹರೀಶ್ ಶರ್ಮಾರವರ ನೇತೃತ್ವದಲ್ಲಿ ಶ್ರೀ ಸನಾತನ ವೇದಪಾಠ ಶಾಲೆ ಕಳೆದ ನಾಲ್ಕು ವರ್ಷಗಳಿಂದಲೂ ಬೆಂಗಳೂರಿನ ವಿದ್ಯಾರಣ್ಯಪುರದ ಸುತ್ತಮುತ್ತಲಿನ ಆಸ್ತಿಕ ಬಂಧುಗಳಿಗೆ ಹೆಂಗಸರು ಮತ್ತು ಗಂಡಸರು ಎಂಬ ಬೇಧ ಭಾವವಿಲ್ಲದೇ, ವೇದ ಮಂತ್ರಗಳು, ದೇವಾತಾರ್ಚನೆ, ನಿತ್ಯಪೂಜೆ ಮತ್ತು ವೇದ ಮಂತ್ರಗಳನ್ನು ವಿದ್ಯಾರಣ್ಯಪುರದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಲಿಸುಕೊಡುತ್ತಿದ್ದಾರೆ. ತನ್ಮೂಲಕ ಆಬಾಲಾವೃದ್ಧರಾದಿಗಾಗಿ ನೂರಾರು ವಿದ್ಯಾರ್ಥಿಗಳು ಸಂಧ್ಯಾವಂದನೆ ಮಂತ್ರಗಳು, ರುದ್ರ, ಚಮಕ, ಎಲ್ಲಾ ದೇವಾನು ದೇವತೆಗಳ ಸೂಕ್ತವನ್ನು ಕಲಿತುಕೊಂಡು ಸನಾತನ ಧರ್ಮಾಧಾರಿತವಾಗಿ ಪೂಜೆ ಪುನಸ್ಕಾರಗಳನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. 2020-21ರಲ್ಲಿ… Read More ಶ್ರೀ ಸನಾತನ ವೇದಪಾಠ ಶಾಲೆಯ ಅವಿಸ್ಮರಣೀಯ ಮಹಾ ರುದ್ರಯಾಗ