ಆಪರೇಷನ್ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ
ಇಡೀ ವಿಶ್ವವನ್ನೇ ನಿಬ್ಬೆರಗಾಗಿಸಿದ 1998 ಮೇ 11 ರಂದು ರಾಜಾಸ್ಥಾನದ ಪೋಖ್ರಾನ್ ಎಂಬ ಪ್ರದೇಶದಲ್ಲಿ ನಡೆಸಿದ ಅಣ್ವಸ್ತ್ರ ಪರೀಕ್ಷೆಯ ದಿನವನ್ನೇ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ಸರ್ವತೋಮುಖ ಪ್ರಗತಿಯ ನಿಟ್ಟಿನಲ್ಲಿ ಭಾರತದ ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿರುವ ಭಾರತದ ವಿಜ್ಞಾನಿಗಳು ಮತ್ತು ತಂತ್ರಜ್ಞರಿಗೆ ಅಭಾರಿಗಳಾಗಿ ಈ ದಿನವನ್ನು ಅವರಿಗಾಗಿ ಮೀಸಲಾಗಿಟ್ಟಿದೆ. 1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದ್ದು. ಅಂದು ರಾಜಸ್ಥಾನದ ಪೊಖ್ರಾನ್‌ನಲ್ಲಿ ಭಾರತೀಯ ಸೇನೆಯ ಪರೀಕ್ಷಾ ಶ್ರೇಣಿಯಲ್ಲಿ ಭಾರತವು ಆಪರೇಷನ್… Read More ಆಪರೇಷನ್ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ