ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ಪಾಶ್ಚಿಮಾತ್ಯರ ಪ್ರಭಾವದಿಂದಾಗಿ ಶಿಕ್ಷಣ, ಉಡುಗೆ, ತೊಡುಗೆ, ಆಹಾರ ಪದ್ದತಿ, ಆಚಾರ ವಿಚಾರ, ಜೀವನ ಶೈಲಿ ಎಲ್ಲವೂ ಬದಲಾಗಿ ಅವಿಭಕ್ತ ಕುಟುಂಬ ವಿಭಕ್ತಗಳಾಗಿ, ಐಶಾರಾಮ್ಯವಾದ ಜೀವನದ ಹಿಂದೆ ಬಿದ್ದು, ಗಂಡ ಹೆಂಡತಿ ಇಬ್ಬರೂ ಹೊರಗೆ ಸಂಪಾದನೆ ಮಾಡುವಂತಹ ಅನಿವಾರ್ಯ ಪದ್ಧತಿಯನ್ನು ರೂಢಿ ಮಾಡಿಕೊಂಡ ಪರಿಣಾಮದಿಂದಾಗಿ ಆಗಿರುವ ಈ ಹೃದಯವಿದ್ರಾವಕ ಪ್ರಸಂಗಗಳು ನಿಜಕ್ಕೂ ಎಚ್ಚರದ ಗಂಟೆಯಾಗಿದೆ.… Read More ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ವಿಶ್ವ ಕುಟುಂಬ ದಿನ

ಇಡೀ ವಿಶ್ವದಲ್ಲಿ ಮೇ 15 ರಂದು ವಿಶ್ವ ಕುಟುಂಬ ದಿನವನ್ನಾಗಿ ಆಚರಿಸುತ್ತಾರೆ. ಆದರೆ ವಸುದೈವ ಕುಟುಂಬಕಂ ಅಂದರೆ ಇಡೀ ವಿಶ್ವವೇ ನಮ್ಮ ಕುಟುಂಬ ಎಂಬ ತತ್ವಾಧಾರಿತವಾದ ನಮ್ಮ ಸನಾತನ ಧರ್ಮದಲ್ಲಿ ನಮಗೆ ಪ್ರತೀ ದಿನವೂ ಕುಟುಂಬ ದಿನವೇ. ಈ ಕುಟುಂಬ ಎಂಬ ಪರಿಕಲ್ಪನೆ ತುಂಬಾ ಪವಿತ್ರ ಮತ್ತು ಮಹತ್ವವಾದದ್ದು. ಇಲ್ಲಿ ಅಜ್ಜಾ-ಅಜ್ಜಿ, ಅಪ್ಪಾ-ಅಮ್ಮಾ, ಚಿಕ್ಕಪ್ಪ-ಚಿಕ್ಕಮ್ಮ, ದೊಡ್ಡಪ್ಪ-ದೊಡ್ಡಮ್ಮ, ಅತ್ತೆ-ಮಾವ, ಅಕ್ಕ-ತಂಗಿ, ಅಣ್ಣ-ತಮ್ಮಾ ಹೀಗೆ ಪ್ರತಿಯೋರ್ವ ವ್ಯಕ್ತಿಯೂ ಒಂದೇ ಸೂರಿನಡಿಯಲ್ಲಿ ಒಗ್ಗಟ್ಟಾಗಿ ಬಾಳುವ ಒಂದು ಸುಮಧುರ ಸಂಬಂಧ. ಈ ರೀತಿಯ… Read More ವಿಶ್ವ ಕುಟುಂಬ ದಿನ