ಮೋಕ್ಷರಂಗ, ರಂಗಸ್ಥಳ
ಧನುರ್ಮಾಸದ ಸಮಯದಲ್ಲಿ ಒಂದೇ ದಿನ ಶ್ರೀರಂಗ ಪಟ್ಟಣದ ಆದಿರಂಗ, ಶಿಂಷಾದ ಮಧ್ಯರಂಗ ಮತ್ತು ತಮಿಳುನಾಡಿನ ಶ್ರೀರಂಗನ ಅಂತ್ಯರಂಗ ಈ ಮೂರು ರಂಗನಾಥನ ದರ್ಶನ ಮಾಡಿದಲ್ಲಿ ಬಹಳ ಪುಣ್ಯ ಲಭಿಸುತ್ತದೆ ಎನ್ನುವ ನಂಬಿಕೆ ಇದೆ. ಅದರೆ ಈ ಮೂರು ರಂಗನಾಥನ ದರ್ಶನದ ಮಾಡಿದ ನಂತರ ಮೋಕ್ಷ ಪಡೆಯುವುದಕ್ಕಾಗಿ ನಾಲ್ಕನೇ ರಂಗನಾಥನ ದರ್ಶನ ಮಾಡಬೇಕು ಎನ್ನುವ ವಿಷಯ ಬಹುತೇಕರಿಗೆ ತಿಳಿದೇ ಇಲ್ಲ. ಬನ್ನಿ ನಾವಿಂದು ಚಿಕ್ಕಬಳ್ಳಾಪುರದ ಸಮೀಪವೇ ಇರುವ ರಂಗಸ್ಥಳದ ಮೋಕ್ಷರಂಗನಾಥನ ದರ್ಶನವನ್ನು ಕುಳಿತಲ್ಲಿಂದಲೇ ಮಾಡಿಕೊಳ್ಳುವ ಮೂಲಕ ರಂಗನಾಥ ಸ್ವಾಮಿಯ… Read More ಮೋಕ್ಷರಂಗ, ರಂಗಸ್ಥಳ