ಮಾತೃ ಸ್ವರೂಪೀ ಅಪ್ಪಾ

ಅದೊಂದು ಐಶಾರಾಮೀ ಅಂತರಾಷ್ಟ್ರೀಯ ಶಾಲೆಯ ಉದ್ಯಾನವನದಲ್ಲಿ  ಗಂಗಣ್ಣ ಗಿಡಗಳಿಗೆ ನೀರನ್ನು ಹಾಕಿ ಪೋಷಿಸುತ್ತಿದ್ದರು. ಸಂಜೆ ಬಿಸಿಲು ತೀವ್ರವಾಗಿ ಅತನನ್ನು ಬಸವಳಿಸುತ್ತಿತ್ತಾದರೂ ಅದನ್ನು ಲೆಕ್ಕಿಸದೆ ತನ್ನ ಕರ್ತವ್ಯದಲ್ಲಿ ನಿರತನಾಗಿದ್ದ

Continue reading