ಕಲಾಸೀ ಪಾಳ್ಯದ ಬೆಂಕಿ ಕರಗ

ಬೆಂಗಳೂರಿನ ಆಸುಪಾಸಿನಲ್ಲಿ ಶತಶತಮಾನಗಳಿಂದಲೂ ಪ್ರಮುಖ ದೇವಾಲಯಗಳಲ್ಲಿ ಅದರಲ್ಲೂ ವಿಶೇಷವಾಗಿ ದೇವಿಯ ದೇವಸ್ಥಾನಗಳಲ್ಲಿ ಕರಗ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಈ ಕರಗಕ್ಕೇ ತನ್ನದೇ ಆದ ವೈಶಿಷ್ಟ್ಯವಿದೆ. ಆದಿಶಕ್ತಿಯನ್ನು

Continue reading