ವೈಕುಂಠ ಏಕಾದಶಿ  

ಏಕಾದಶಿ ಎಂದರೆ 11ನೇಯ ದಿನವಾಗಿದ್ದು, ನಮ್ಮ ಹಿಂದೂ ಪಂಚಾಂಗದಲ್ಲಿ ಪ್ರತಿ 15 ದಿನಕ್ಕೊಮ್ಮೆ (ಕೃಷ್ಣ ಪಕ್ಷ ಮತ್ತು ಶುಕ್ಲ ಪಕ್ಷ) ಹನ್ನೊಂದನೆಯ ದಿನಕ್ಕೆ ಏಕಾದಶಿ ಬರುತ್ತದೆ. ಈ ದಿನದಂದು ಬಹುತೇಕ ಆಸ್ತಿಕರು ಕಟ್ಟು ನಿಟ್ಟು ಉಪವಾಸವನ್ನು ಮಾಡುತ್ತಾ ಭಗವಂತನ ಧ್ಯಾನದಲ್ಲಿ ನಿರತರಾಗಿರುವುದು ಅನೂಚಾನಾಗಿ ನಡೆದುಕೊಂಡು ಬಂದಿರುವ ಪದ್ದತಿಯಾಗಿದೆ. ಹೀಗೆ ಚೈತ್ರ ಮಾಸದ ಕಾಮದಾ ಏಕಾದಶಿ, ಆಷಾಢ ಮಾಸದ ಏಕಾದಶಿ, ಪುಷ್ಯ ಮಾಸದ ವೈಕುಂಠ ಏಕಾದಶಿ, ಫಾಲ್ಗುಣದ ಪಾಪ ವಿಮೋಚನೀ ಏಕಾದಶಿಯವರೆಗೂ ಹೀಗೆ ವರ್ಷವಿಡೀ ಬರುವ ಏಕಾದಶಿಗಳಿಗೆ ಅದರದ್ದೇ… Read More ವೈಕುಂಠ ಏಕಾದಶಿ  

ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ

ತಿರುಮಲ ತಿರುಪತಿ ಎಂದರೆ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯವಿರುವ ಸ್ಥಳ ಎಂದಷ್ಟೇ ಬಹುತೇಕರ ಭಾವನೆಯಾಗಿದೆ. ಶ್ರೀ ವೆಂಕಟೇಶ್ವರ ಸ್ವಾಮಿಯ ದೇವಾಲಯವು ಅಲ್ಲಿನ ಪ್ರಧಾನ ಆಕರ್ಷಣೆಯೂ ಹೌದಾದರೂ ಅದರ ಹೊರತಾಗಿಯೂ ತಿರುಮಲ ಬೆಟ್ಟ ಹಾಗೂ ತಿರುಪತಿ ನಗರದ ಸುತ್ತ ಮುತ್ತ ಸಾಕಷ್ಟು  ರಮಣೀಯವಾದ ಸ್ಥಳಗಳು ಇದ್ದು ಅವುಗಳಲ್ಲಿ ಬಹುತೇಕರು ಗಮನಿಸದಿರದ ನೈಸರ್ಗಿಕ ವೆಂಕಟೇಶ್ವರ ಸ್ವಾಮಿ ಪ್ರತಿಮೆ ಇದೆ. ನಾವಿಂದು ಕುಳಿತಲ್ಲಿಂದಲೇ  ಆ ಸ್ವಾಮಿಯ ದಿವ್ಯ ದರ್ಶನವನ್ನು ಪಡೆಯೋಣ ಬನ್ನಿ. ಧನುರ್ಮಾಸದಲ್ಲಿ ಕೇವಲ ಒಂದು ದಿನ ವಿಷ್ಣುವಿನನ್ನು ದರ್ಶನ ಮಾಡಿದಲ್ಲಿ ಅದು… Read More ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ