ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಸೆಪ್ಟಂಬರ್ 27 1925 ಭಾನುವಾರ, ವಿಕ್ರಮ ನಾಮ ಸಂವತ್ಸರದ ವಿಜಯದಶಮಿಯಂದು ನಾಗಪುರದ ಮೋಹಿತೇವಾಡದಲ್ಲಿ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (RSS) ಸ್ಥಾಪಿಸಲು ಕಾರಣವಾದ ಸಂಗತಿಗಳೇನು? ಕಳೆದ 98 ವರ್ಷಗಳಲ್ಲಿ ಸಂಘ ಎಲ್ಲಾ ಸಂಕಷ್ಟಗಳನ್ನೂ ಮೆಟ್ಟಿ ಬೆಳೆದು ಬಂದ ಹಾದಿ ಮತ್ತು ದೇಶಕ್ಕೆ ಸಂಘದ ಕೊಡುಗೆಗಳೇನು ಎಂಬುದರ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..

ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿತ್ಯ ಶಾಖೆಗಳಿಗೆ ಹೋಗುವ  ಆಬಾವೃದ್ದರಾದಿಯಾದ ಸ್ವಯಂಸೇವಕರಿಗೆ  ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..  ಹಾಡು ಖಂಡಿತವಾಗಿಯೂ ತಿಳಿದೇ ಇರುತ್ತದೆ. ಈ ಹಾಡಿನ ಪಲ್ಲವಿ ಮತ್ತು ಚರಣಗಳಲ್ಲಿ ಬರುವ ಪ್ರತಿಯೊಂದು ಪದವೂ ಸ್ವಯಂಸೇವಕನ ಬಾಳಿನಲ್ಲಿ ಅಕ್ಷರಶಃ ಸತ್ಯವಾಗಿರುವುದಕ್ಕೆ ನನ್ನಂತಹ ಕೋಟ್ಯಾಂತರ ಸ್ವಯಂಸೇವಕರೇ ಸಾಕ್ಷಿಯಾಗಿದೆ. ಹಾಗಾಗಿ, ವಯಕ್ತಿಕವಾಗಿ ನನಗಂತೂ ಪ್ರತೀ ಬಾರಿ ಈ ಹಾಡು ಹಾಡುವಾಗಲಾಗಲೀ ಇಲ್ಲವೇ ಕೇಳುವಾಗಲೀ ಮೈ ರೋಮಾಂಚನ ಗೊಳ್ಳುತ್ತದೆ. ಇಷ್ಟೆಲ್ಲಾ ಪೀಠಿಕೆ ಯಾಕಪ್ಪಾ? ಎಂದು ನೀವೆಲ್ಲ ಯೋಚಿಸುತ್ತಿರುವುದಕ್ಕೆ ಕಾರಣವಿದೆ. ಇತ್ತೀಚೆಗೆ ಸಾಮಾಜಿಕ… Read More ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..