ಕಪಿಲ್ ಸಿಬಲ್

ಸ್ವಾತಂತ್ರ್ಯಾನಂತರ ರಚಿತವಾದ  ನಮ್ಮ  ಸಂವಿಧಾನದ ಮೂರು ಪ್ರಮುಖ ಅಂಗಗಳೇ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ.  ಕಾರ್ಯಾಂಗ ಮತ್ತು ಶಾಸಕಾಂಗಗಳನ್ನು ಸರಿ ದಿಕ್ಕಿನಲ್ಲಿ ಕೊಂಡೊಯ್ಯುವ ಗುರುತುತರವಾದ ಜವಾಬ್ಧಾರಿ ನ್ಯಾಯಾಂಗಕ್ಕೆ ಇರುವುದರಿಂದ ನಮ್ಮ ದೇಶದಲ್ಲಿ ಉಚ್ಚ ನ್ಯಾಯಾಂಗದ ತೀರ್ಪುಗಳು ಅತ್ಯಂತ ಮಹತ್ವಪೂರ್ಣವಾಗಿತ್ತವೆ. ಜನತೆ ಹಾಗೂ ಸರಕಾರದ ನಡುವಿನ ಸಂಬಂಧವನ್ನೂ ನ್ಯಾಯಾಂಗ ನಿಯಂತ್ರಿಸುತ್ತದೆ. ದೇಶದ ಎಲ್ಲ ಕಾನೂನುಗಳಿಗಿಂತ ಸಂವಿಧಾನವೇ ಅತ್ಯಂತ ಮಹತ್ವಪೂರ್ಣದ್ದಾಗಿದೆ.  ಸರ್ಕಾರ ಜಾರಿಗೆ ತರುವ ಪ್ರತಿಯೊಂದು ಕಾನೂನುಗಳೂ ಸಹಾ  ಸಂವಿಧಾನಕ್ಕೆ ಅನುಗುಣವಾಗಿರಬೇಕು. ಮತ್ತು ಅದು ಪ್ರಜೆಗಳ ಹಕ್ಕುಗಳನ್ನು ಮತ್ತು ಕರ್ತವ್ಯಗಳನ್ನು … Read More ಕಪಿಲ್ ಸಿಬಲ್