ಒಂದು ಕಾಲಕ್ಕೆ ಕರ್ನಾಟಕದ ಭಾಗವಾಗಿದ್ದ ಮತ್ತು ಈಗಲೂ ಕನ್ನಡಿಗರೇ ಹೆಚ್ಚಾಗಿರುವ, ಪ್ರಸ್ತುತ ಮಹಾರಾಷ್ಟ್ರ ರಾಜ್ಯದ ಭಾಗವಾಗಿರುವ ಸೊಲ್ಲಾಪುರ ಜಿಲ್ಲೆಯ ಭೀಮಾ ನದಿಯ ತಟದಲ್ಲಿರುವ ಹಿಂದೂಗಳ ಪವಿತ್ರ ಶ್ರೀಕ್ಷೇತ್ರವೇ ಪಂಢರಾಪುರವಾಗಿದ್ದು ಅಲ್ಲಿ ಪ್ರಭು ಪಾಂಡುರಂಗ ವಿಠ್ಥಲ ಇಟ್ಟಿಕೆಯ ಮೇಲೆ ನಿಂತು ಭಕ್ತರನ್ನು ಅನುಗ್ರಹಿಸುತ್ತಿದ್ದಾನೆ. ಪಂಢರಾಪುರದಲ್ಲಿ ಭೀಮಾ ನದಿಯು ಅರ್ಧಚಂದ್ರಾಕಾರದಲ್ಲಿ ಹರಿಯುವುದರಿಂದ ಅದನ್ನು ಚಂದ್ರಭಾಗಾ ನದಿ ಎಂದೂ ಕರೆಯುತ್ತಾರಲ್ಲದೇ, ಆಶಾಢ ಮಾಸದ ಏಕಾದಶಿಯಂತೆ ಅಲ್ಲಿ ನಡೆಯುವ ಯಾತ್ರೆಯಲ್ಲಿ ದೇಶವಿದೇಶಗಳಿಂದ ಸುಮಾರು 5-6 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ರುಕ್ಮಿಣಿ ಸಮೇತ ಪಾಂಡುರಂಗನ… Read More ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ