ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ಬೆಂಗಳೂರಿನಲ್ಲಿ ಹತ್ತು ಹಲವಾರು ಶಿಕ್ಷಣ ಸಂಸ್ಧೆಗಳು, ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ಆರಂಭಿಸಿದ್ದಲ್ಲದೇ ನಗರಪಾಲಿಕೆ ಸದಸ್ಯರಾಗಿ ಮಾಡಿದ ಅನೇಕ ಸಾಧನೆಗಳಿಂದ ಬೆಂಗಳೂರು ನಗರಸಭೆಯ ಪಿತಾಮಹ ಎಂದೇ ಖ್ಯಾತರಾಗಿದ್ದಲ್ಲದೇ, ತಮ್ಮ ಸರಳ ಸಜ್ಜನಿಕೆಯಿಂದ ಕರ್ನಾಟಕದ ಗಾಂಧಿ ಎಂಬ ಬಿರುದಾಂಕಿತ, ಸೈಕಲ್ ಶಾಮಣ್ಣನವರಿಗೆ, ಆ ಹೆಸರು ಬರಲು ಕಾರಣವೇನು? ಆವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯದ ಜೊತೆ ಸಾಧನೆಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ಸಹಕಾರ ನಗರದ ಸೈಕಲ್ ಡೇ ಮತ್ತು ದೇಸೀ ಆಟಗಳು

ಜೇಷ್ಠ ಮಾಸ ಇನ್ನೇನು ಮುಗಿಯುತ್ತಿದ್ದು, ಆಷಾಡ ಮಾಸ ಆರಂಭವಾಗುತ್ತಲಿದೆ.  ಆಷಾಡ ಮಾಸದ ಗಾಳಿಯ ರಭಸ ಈಗಾಗಲೇ ಹೆಚ್ಚಾಗಿಯೇ ಹೋಗಿದೆ. ಹೇಳೀ ಕೇಳಿ ಭಾನುವಾರ ಎಂದರೆ  ಬಹಳಷ್ಟು ಬೆಂಗಳೂರಿಗರಿಗೆ ಬೆಳಾಗಾಗುವುದೇ ಸೂರ್ಯ ನೆತ್ತಿಗೆ ಬಂದ ಮೇಲೆಯೇ ಎಂದರೆ ತಪ್ಪಾಗಲಾರದೇನೋ? ಆದರೆ ಅದಕ್ಕೆ ಅಪವಾದ ಎಂಬಂತೆ ಇಂದು  ಬೆಂಗಳೂರಿನ ಉತ್ತರದ ಭಾಗದ ಸಹಕಾರ ನಗರದಲ್ಲಿ ಬೆಳ್ಳಂಬೆಳ್ಳಗ್ಗೆಯೇ  ಹಬ್ಬದ ವಾತಾವರಣ ಮೂಡಿತ್ತು ಎಂದರೆ ತಪ್ಪಾಗಲಾದರದು. ಕಾರು, ಬಸ್,  ನಾನಾ ತರಹದ ದ್ವಿಚಕ್ರ ವಾಹನಗಳು ಮುಂತಾದ ಮೋಟಾರು ವಾಹನಗಳ ದಟ್ಟಣೆ  ಅವುಗಳು ಉಗುಳುವ… Read More ಸಹಕಾರ ನಗರದ ಸೈಕಲ್ ಡೇ ಮತ್ತು ದೇಸೀ ಆಟಗಳು

ವಿಶ್ವ ಸೈಕಲ್ ದಿನಾಚರಣೆ

ನಮ್ಮ ಸಂಪ್ರದಾಯದಲ್ಲಿ ವರ್ಷದ ಮುನ್ನೂರ ಅರವತ್ತೈದು ದಿನಗಳೂ ಒಂದಲ್ಲಾ ಒಂದು ಹಬ್ಬ ಹರಿದಿನಗಳೇ. ಅದನ್ನು ಸರಿಯಾಗಿ ತಿಳಿದು ಆಚರಿಸುತ್ತಾ ಬಂದರೇ ವರ್ಷವಿಡೀ ಸಂಭ್ರಮದಿಂದ ಸಂತೋಷವಾಗಿರಬಹುದು. ಅದೇ ರೀತಿಯಾಗಿ ಪಾಶ್ಚಿಮಾತ್ಯರೂ ಸಹಾ ವರ್ಷದ ಪ್ರತೀ ದಿನವನ್ನು ಒಬ್ಬೊಬ್ಬರಿಗೆ ಇಲ್ಲವೇ ಒಂದೊಂದಕ್ಕೆ ಮೀಸಲಿಟ್ಟು ಸಂಭ್ರಮದಿಂದ ಅದನ್ನು ಆಚರಿಸುತ್ತಾ ಬರುತ್ತಿದ್ದಾರೆ. ಅವರ ಅಂತಹ ಬಹುತೇಕ ದಿನಗಳನ್ನು ಅನುಸರಿಸಲು/ಆಚರಿಸಲು ನನ್ನ ಮನಸ್ಸು ಒಪ್ಪದಿದ್ದರೂ., 2018ರಲ್ಲಿ‌ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಜೂನ್ 3 ರಂದು, ವಿಶ್ವ ಸೈಕಲ್ ದಿನಾಚರಣೆಯನ್ನು ಆಚರಿಸುವುದಕ್ಕೆ ನಿರ್ಧರಿಸಿದ ಕಾರಣ… Read More ವಿಶ್ವ ಸೈಕಲ್ ದಿನಾಚರಣೆ