ಎಚ್.ಆರ್.ಗೋಪಾಲಕೃಷ್ಣ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ

ಕ್ರಿಕೆಟ್ ಆನ್ನೋದು ಭಾರತ ದೇಶದಲ್ಲಿ ಒಂದು ರೀತಿಯ ಧರ್ಮವೇ ಆಗಿ ಹೋಗಿದೆ. ಇತರೇ ವಿಷಯಗಳಲ್ಲಿ ವಿಶ್ವಗುರುವಾಗುವುದರಲ್ಲಿ ಮುನ್ನುಗ್ಗುತಿರುವ ಭಾರತ, ಕ್ರಿಕೆಟ್ಟಿನಲ್ಲಿ ಭಾರತ ಈಗಾಗಾಲೇ ವಿಶ್ವಗುರುವಾಗಿದೆ ಎಂದರೂ ಅತಿಶಯೋಕ್ತಿಯೇನಲ್ಲ.

Continue reading