ಹೀರೇಕಾಯಿ ಹುಳಿಸೊಪ್ಪು
ದೋಸೆ, ಇಡ್ಲಿ, ಚಪಾತಿಗಳ ಜೊತೆಗೆ ನೆಂಚಿಕೊಳ್ಳಲು ಸಾಧಾರಣವಾಗಿ ಎಲ್ಲರ ಮನೆಗಳಲ್ಲಿಯೂ ಬಗೆ ಬಗೆಯ ಚೆಟ್ನಿಗಳೋ, ಪಲ್ಯವೋ ಇಲ್ಲವೇ ಸಾಗು ಮಾಡುವುದು ಸಹಜ. ಅದೇ ಚೆಟ್ನಿ, ಪಲ್ಯ, ಸಾಗು ತಿಂದು ಬೇಜಾರು ಆಗಿರುವವರಿಗೆ ಸ್ವಲ್ಪ ವಿಭಿನ್ನವಾಗಿರುವ ಮತ್ತು ಅರೋಗ್ಯಕರವಾದ ಹೀರೇಕಾಯಿ ಹುಳಿಸೊಪ್ಪು ವಿಧಾನವನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ಹೀರೇಕಾಯಿ ಹುಳಿಸೊಪ್ಪು ತಯಾರಿಸಲು ಬೇಕಾಗುವ ಸಾಮಗ್ರಿಗಳು ಹೀರೇಕಾಯಿ – 1 ಹಸಿರು ಮೆಣಸಿನಕಾಯಿ – 4-5 ಹುಣಸೇಹಣ್ಣು – ಅರ್ಧ ನಿಂಬೇ ಗಾತ್ರದ್ದು… Read More ಹೀರೇಕಾಯಿ ಹುಳಿಸೊಪ್ಪು