ಹೇರಳೇಕಾಯಿ ಗೊಜ್ಜು

ಜನರ ಆಡುಭಾಷೆಯಲ್ಲಿ ಎಳ್ಳಿಕಾಯಿ, ದೊಡ್ಲೀಕಾಯಿ ಎಂದು ಕರೆಸಿಕೊಳ್ಳುವ ಹೇರಳೇಕಾಯಿ ಆಯುರ್ವೇದದಲ್ಲಿ ಹಲವು ಕಾಯಿಲೆಗಳಿಗೆ ದಿವ್ಯೌಷಧಿಯಾಗಿದೆ. ವಿಟಮಿನ್ ಸಿ ಆಗರವಾಗಿರುವ ಹೇರಳೇಕಾಯಿಯ ಸೇವನೆಯಿಂದ ಅಧಿಕ ರಕ್ತದೊತ್ತಡ ಹತೋಟಿಗೆ ಬರುತ್ತದೆ

Continue reading