ಟಿಪ್ಪು ನಿಜ ಕನಸುಗಳು

ಟಿಪ್ಪು ಸುಲ್ತಾನ್ ಎಂದರೆ ವೀರಾಧಿ ವೀರ. ಈ ದೇಶದ ಸ್ವಾತ್ರಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೈಸೂರಿನ ಹುಲಿ ಎಂದೇ ತಿಳಿದಿದ್ದ ನಮಗೆ ಟಿಪ್ಪುವಿನ ನಿಜವಾದ ರೂಪವನ್ನು ರಂಗಾಯಣದ ನಿರ್ದೇಶಕರಾದ ಅಡ್ಡಂಡ್ಡ ಕಾರ್ಯಪ್ಪನವರು ಎಳೆ ಎಳೆಯಾಗಿ ಬಿಡಿಸಿಟ್ಟಿರುವ ನಾಟಕದ ಅದ್ಭುತ ರಸಕ್ಷಣಗಳು ಇದೋ ನಿಮಗಾಗಿ… Read More ಟಿಪ್ಪು ನಿಜ ಕನಸುಗಳು

ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಮೈಸೂರು ಒಡೆಯರ್ ವಂಶದಲ್ಲೇ ಅತ್ಯಂತ ಸುದೀರ್ಘವಾಗಿ 30 ಜೂನ್ 1799 ರಿಂದ 27 ಮಾರ್ಚ್ 1868 ಸುಮಾರು 70 ವರ್ಷಗಳ ಕಾಲ ಮೈಸೂರು ಸಂಸ್ಥಾನವನ್ನು ರಾಜ್ಯಭಾರ ಮಾಡಿದ ಕೀರ್ತಿ ಹೊಂದಿದ್ದ ಮೈಸೂರು ಸಂಸ್ಥಾನದ 22ನೆಯ ಮಹಾರಾಜರಾಗಿದ್ದ, ಸ್ವತಃ ಕಲೆಗಾರಾಗಿದ್ದು, ಮೈಸೂರು ಸಂಸ್ಥಾನದಲ್ಲಿ ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಿಗೆ ಪ್ರೋತ್ಸಾಹ ನೀಡಿ ಮೈಸೂರಿನ ಹೆಸರನ್ನು ವಿಶ್ವವಿಖ್ಯಾತಿ ಮಾಡಿದ್ದ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಂದು ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಸಾಧನೆಗಳ ಪರಿಚಯ ಮಾಡಿಸುವ… Read More ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಕಿತ್ತೂರು ರಾಣಿ ಚೆನ್ನಮ್ಮ

ಕಿತ್ತೂರು ರಾಣಿ ಚೆನ್ನಮ್ಮ ಎಂದಾಕ್ಷಣ ಥಟ್   ಅಂತಾ ನಮ್ಮೆಲ್ಲರ ಕಣ್ಮುಂದೆ ಬರುವುದೇ ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ಸಿನಿಮಾದಲ್ಲಿ  ಹಿರಿಯ ನಟಿ ಬಿ ಸರೋಜಾ ದೇವಿ ಅವರು ಬ್ರಿಟೀಷರ ಅಧಿಕಾರಿ ಥ್ಯಾಕರೆ  ಅವರು ಕಪ್ಪ ಕೇಳಲು ಬಂದಾಗ,  ನೀವೇನು ಈ ನೆಲವನ್ನು ಉತ್ತಿರೇ? ಬಿತ್ತಿರೇ? ಬೆಳೆದರೇ? ನಿಮಗೇಕೆ ಕೊಡಬೇಕು ಕಪ್ಪಾ? ನಿಮಗೇಕೆ ಕೊಡಬೇಕು ಕಪ್ಪಾ? ಎಂದು ಅಬ್ಬಿರಿದು ಬಿಬ್ಬಿರಿದ ಸಂಭಾಷಣೆಯೇ ನಮ್ಮ ಕಿವಿಗೆ ಅಪ್ಪಳಿಸುವುದಲ್ಲದೇ,  ಅಂತಿಮವಾಗಿ ಆ ಯುದ್ಧದಲ್ಲಿ ಬ್ರಿಟಿಷ್ ಅಧಿಕಾರಿ ಥ್ಯಾಕರೆವನ್ನು ಸೋಲಿಸಿದ್ದನ್ನು ನೋಡಿ ಹೆಮ್ಮೆ ಪಟ್ಟಿದ್ದೇವೆ. … Read More ಕಿತ್ತೂರು ರಾಣಿ ಚೆನ್ನಮ್ಮ