ವಿನಾಯಕ ದಾಮೋದರ ಸಾವರ್ಕರ್ ಸಂಸ್ಮರಣೆ

ಅಂದು 1910 ಮಾರ್ಚ್ 13, ಭಾನುವಾರ. ಆ ವ್ಯಕ್ತಿ ಪ್ಯಾರಿಸ್ ನಿಂದ ಲಂಡನ್ನಿನ ಕಡೆಗೆ ಹೊರಡುವ ರೈಲು ಹತ್ತಿದ್ದರು. ಲಂಡನ್ನಿನ ವಿಕ್ಟೋರಿಯಾ ನಿಲ್ದಾಣ ಪ್ರವೇಶಿಸುವ ಹೊತ್ತಿಗೆ ರಾತ್ರಿ 2 ಗಂಟೆ. ನಾಲ್ಕಾರು ಗುಪ್ತಚರರು ಧಡಧಡನೆ ಬಂದು ಅವರನ್ನು ಬಂಧಿಸಿದರು. ರಾಜದ್ರೋಹ, ಜಾಕ್ಸನ್ ಕೊಲೆಗೆ ನೆರವಾದ ಅಪರಾಧ, ಲಂಡನ್ನಿನಲ್ಲಿ ಶಸ್ತ್ರಾಸ್ತ್ರ ಶೇಖರಣೆ, ಭಾರತ ಹಾಗೂ ಲಂಡನ್ನಿನಲ್ಲಿ ಮಾಡಿದ ರಾಜದ್ರೋಹ ಭಾಷಣಗಳು, ಪರಾರಿ ಹೀಗೆ ಹತ್ತಾರು ಆರೋಪಗಳ ಅಡಿಯಲ್ಲಿ ಅವರನ್ನು ಬಂಧಿಸಿದರು. ಜೂನ್ ಪ್ರಾರಂಭದಲ್ಲಿ ಕೋರ್ಟ್ ಆಫ್ ಕ್ರಿಮಿನಲ್ ಅಪೀಲ್… Read More ವಿನಾಯಕ ದಾಮೋದರ ಸಾವರ್ಕರ್ ಸಂಸ್ಮರಣೆ

ವೀರ ಸಾವರ್ಕರ್

ಭಾರತದ ಇತಿಹಾಸದಲ್ಲಿ ಸಾವರ್ಕರ್ ಎನ್ನುವ ಹೆಸರೇ ಹೋರಾಟಕ್ಕೆ ಪರ್ಯಾಯ. ಕ್ರಾಂತಿಕಾರಿಗಳಿಗೆ ಸ್ಪೂರ್ತಿ. ಜಗತ್ತಿನ ಕ್ರಾಂತಿಕಾರಿಗಳ ಇತಿಹಾಸದಲ್ಲಿ ಸಾವರ್ಕರರಿಗೆ ಸರಿಸಾಟಿ ಬೇರೊಬ್ಬರಿಲ್ಲ. ಮೃತ್ಯುವನ್ನು ಚಕ್ರವ್ಯೂಹದಂತೆ ಭೇದಿಸಿದ ವೀರ. ಆ ವೀರ ಕಲಿಯ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ.… Read More ವೀರ ಸಾವರ್ಕರ್