ಋತುಸ್ರಾವದ ಸಮಯದಲ್ಲಿ ಹೆಣ್ಣುಮಕ್ಕಳನ್ನು ಮೂಲೆಯಲ್ಲಿ ಏಕೆ ಕೂರಿಸುತ್ತಾರೆ?

ಹೆಣ್ಣು ಮಕ್ಕಳಲ್ಲಿ ಪ್ರಕೃತಿ ಸಹಜವಾಗಿ ತಿಂಗಳಿಗೊಮ್ಮೆ ಆಗುವ ಋತುಸ್ರಾವವನ್ನು ನಮ್ಮ ಪೂರ್ವಜರು ಚನ್ನಾಗಿ ಅರಿತಿದ್ದು, ಮುಟ್ಟು ಎನ್ನುವ ಮೂಲಕ ಅದಕ್ಕೊಂದು ಚಂದನೆಯ ಧಾರ್ಮಿಕ ಆಚಣೆಯನ್ನು ರೂಢಿಗೆ ತಂದಿದ್ದರು. ಮುಟ್ಟಿನ ಕುರಿತಾದ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಋತುಸ್ರಾವದ ಸಮಯದಲ್ಲಿ ಹೆಣ್ಣುಮಕ್ಕಳನ್ನು ಮೂಲೆಯಲ್ಲಿ ಏಕೆ ಕೂರಿಸುತ್ತಾರೆ?

ವಂಶವಾಹಿ ಸಂಸ್ಕಾರ (ಜೀನ್ಸ್)

ಮನೆಯಲ್ಲಿರುವ ಚಿಕ್ಕ ಮಕ್ಕಳು ಮನೆಯಲ್ಲಿರುವ ಅಜ್ಜಿ ತಾತ, ಅಪ್ಪಾ ಅಮ್ಮಾ ಅಣ್ಣ ಅಕ್ಕಾ ಅವರನ್ನು ನೋಡಿಯೇ ಕಲಿತುಕೊಳ್ಳುತ್ತಾರೆ. ಹಾಗಾಗಿಯೇ ಚಿಕ್ಕ ಮಕ್ಕಳ ಮುಂದೆ ಸದಾ ಕಾಲವೂ ಸಾಧ್ಯವಾದಷ್ಟೂ ಒಳ್ಳೆಯ ಸಂಸ್ಕಾರವಂತರಾಗಿಯೇ ವ್ಯವಹರಿಸುವುದನ್ನು ಎಲ್ಲೆಡೆಯಲ್ಲಿಯೂ ನೋಡಬಹುದಾಗಿದೆ. ಚಿಕ್ಕ ಮಕ್ಕಳೂ ತಮಗೇ ಅರಿವಿಲ್ಲದಂತೆಯೇ ಮನೆಯಲ್ಲಿರುವ ದೊಡ್ಡವರ ಸ್ವಭಾವವನ್ನು ಯಥವತ್ತಾಗಿ ಅಳವಡಿಸಿಕೊಂಡಿರುತ್ತಾರೆ. ಅಂತಹದೇ ಒಂದು ಸುಂದರ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಮನಸ್ಸಾಗುತ್ತಿದೆ. ಹೇಳಿ ಕೇಳಿ ನಮ್ಮದು ಸಂಪ್ರದಾಯಸ್ಥ ಕುಟುಂಬ. ಕಲೆ, ಸಂಗೀತ ಮತ್ತು ಸಾಹಿತ್ಯ ಎನ್ನುವುದು ನಮ್ಮ ಕುಟುಂಬದಲ್ಲಿ ಹಾಸು ಹೊಕ್ಕಾಗಿದೆ.… Read More ವಂಶವಾಹಿ ಸಂಸ್ಕಾರ (ಜೀನ್ಸ್)