ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ದೇಶಭಕ್ತ, ಸಮರ್ಥ ಮತ್ತು ಸ್ವಾಭಿಮಾನಿ ನಾಯಕರುಗಳನ್ನು ವಿಶ್ವದ ಪಟ್ಟಭದ್ರ ಹಿತಾಸಕ್ತಿಗಳು ಏಕೆ ಮತ್ತು ಹೇಗೆ ನಾಶ ಮಾಡಲು ಬಯಸುತ್ತವೆ ಎಂಬುದರ ಕರಾಳ ಕಥನ ಇದೋ ನಿಮಗಾಗಿ.

ದೇಶ ಉಳಿದಲ್ಲಿ ಮಾತ್ರವೇ ನಾವೂ ನೀವು ಉಳಿಯುತ್ತೇವೆ ಅಲ್ವೇ?… Read More ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ಸೋಲೇ ಗೆಲುವಿನ ಸೋಪಾನ

ಬಾಹ್ಯಕಾಶ ತಂತ್ರಜ್ಞಾನದಲ್ಲಿ ಇಸ್ರೋ ನಡೆದು ಬಂದ ದಾರಿ ಮತ್ತು ಅದರ ಸಾಧನೆಗಳ ಜೊತೆ, ಚಂದ್ರಯಾನ ಲ್ಯಾಂಡರಿಗೆ ವಿಕ್ರಂ ಲ್ಯಾಂಡರ್ ಎನ್ನುವ ಹೆಸರಿನ ಹಿಂದಿರುವ ರೋಚಕತೆ, ಪ್ರಗ್ನಾನ್ ರೋವರ್ ಚಂದ್ರನ ದಕ್ಷಿಣ ಧೃವದ ಮೇಲೆ ಹೇಗೆ ಭಾರತೀಯರ ಛಾಪನ್ನು ಅಧಿಕೃತವಾಗಿ ಮೂಡಿಸಲಿದೆ ಮತ್ತು ಇಸ್ರೋದ ಮುಂದಿನ ಗುರಿಗಳೇನು ಎಂಬೆಲ್ಲಾ ಕುರಿತಾದ ಸಮಗ್ರಮಾಹಿತಿ ಇದೋ ನಿಮಗಾಗಿ… Read More ಸೋಲೇ ಗೆಲುವಿನ ಸೋಪಾನ

ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ಯಾವುದೇ ವಿದ್ಯಾರ್ಹತೆ ಇಲ್ಲದೇ, ಅಕ್ರಮ ಸಂಪಾದನೆಯ ಹಣದಿಂದಲೋ, ಕುಟುಂಬ ರಾಜಕಾರಣದಿಂದಲೋ ರಾಜಕೀಯಕ್ಕೆ ಬಂದು ಅಕ್ರಮವಾಗಿ ಅಸ್ತಿ ಸಂಪಾದನೆ ಮಾಡುವವರ ನಡುವೆ ವಿದ್ಯಾವಂತರಾಗಿ, ಐಪಿಎಸ್ ಅಧಿಕಾರಿಗಳಾಗಿದ್ದಂತಹವರು, ದೇಶದ ಹಿತದೃಷ್ಟಿಯಿಂದ ಶುದ್ಧವಾದ ರಾಜಕೀಯ ಮಾಡಲು ಬಂದಿರುವಂತಹ, ಪ್ರಾಮಾಣಿಕ ಮತ್ತು ದೂರದರ್ಶಿತ್ವ ಹೊಂದಿರುವಂತಹ ನಾಯಕರುಗಳ ಕೈ ಬಲ ಪಡಿಸುವುದು ಪ್ರತಿಯೊಬ್ಬ ಜವಾಬ್ಧಾರೀ ನಾಗರೀಕರ ಆದ್ಯ ಕರ್ತವ್ಯವೇ ಆಗಿದೆ ಅಲ್ವೇ?
Read More ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಪತ್ರಕರ್ತರೊಬ್ಬರು ಅಚಾನಕ್ ಆಗಿ ಅಪರೂಪ/ಅನುರೂಪದ ರಾಜಕಾರಣಿಯಾಗಿ, ಹಿರಿಯ ರಾಜಕೀಯ ಮುತ್ಸದ್ದಿಯಾಗಿ, ಕವಿಯಾಗಿ, ಅಂತಿಮವಾಗಿ ದೇಶ ಕಂಡ ಶ್ರೇಷ್ಥ ಪ್ರಧಾನ ಮಂತ್ರಿಯಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಅವರು ದೇಶಕ್ಕೆ ನೀಡಿದ ಕೊಡುಗೆಯ ಜೊತೆಗೆ ಅವರ ಕುರಿತಾದ ವಿಶೇಷವಾದ ಮಾಹಿತಿಗಳು ಇದೋ ನಿಮಗಾಗಿ… Read More ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಅಪಘಾತಕ್ಕೆ ಅವಸರವೇ ಕಾರಣ

ಹೆದ್ದಾರಿಗಳಲ್ಲಿ ಅಪಘಾತಕ್ಕೆ ಅವಸರವೇ ಕಾರಣ, ಇಲ್ಲವೇ, ಅತಿ ವೇಗ ತಿಥಿ ಬೇಗ ಎಂಬ ಫಲಕವೋ ಕಣ್ಣಿಗೆ ಬಿದ್ದರೂ ಅದನ್ನು ನೋಡೀಯೋ ನೋಡದಂತೆ ಇಲ್ಲವೇ ನೋಡಿದರೂ ಅದನ್ನು ಅಪಹಾಸ್ಯ ಮಾಡಿಕೊಂಡು ವೇಗವಾಗಿ ವಾಹನವನ್ನು ಚಲಾಯಿಸಿದಾಗ ಆದ ಹೃದಯವಿದ್ರಾವಕ ಪ್ರಸಂಗ ಮತ್ತು ಅಂತಹ ಪ್ರಸಂಗವನ್ನು ಹೇಗೆ ತಪ್ಪಿಸಬಹುದು ಎಂಬುದರ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಅಪಘಾತಕ್ಕೆ ಅವಸರವೇ ಕಾರಣ

ಸಂಘ ಪರಿವಾರ ಮತ್ತು ಕಾರ್ಯಕರ್ತರು

ಸ್ವಾತ್ರಂತ್ರ್ಯ ಪೂರ್ವದಲ್ಲಿ ಸ್ವಾತ್ರಂತ್ರ್ಯ ಹೋರಾಟಗಾರರೆಂದೇ ತಮ್ಮನ್ನು ತಾವು ಬಿಂಬಿಸಿಕೊಂಡು ಚಳುವಳಿಯಲ್ಲಿ ಮುಂದಿದ್ದ ಕೆಲವು ಹಿಂದೂ ನಾಯಕರೇ ತಮ್ಮನ್ನು ಹಂದಿ ಎಂದ ಕರೆದರೂ ಬೇಸರವಿಲ್ಲ. ಆದರೆ ದಯವಿಟ್ಟು ತಮ್ಮನ್ನು ಹಿಂದೂ ಎಂದು ಕರೆಯದಿರಿ ಎಂದು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಲ್ಲದೇ, 1920ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದಲ್ಲಿ ಗೋಹತ್ಯೆ ಮತ್ತು ಖಿಲಾಫತ್ ಚಳುವಳಿಯ ಬಗ್ಗೆ ಸೂಕ್ತವಾದ ನಿರ್ಣಯವನ್ನು ತೆಗೆದುಕೊಳ್ಳಬೇಕೆಂದು ಆ ಅಧಿವೇಶನದ ಉಸ್ತುವಾರಿಯನ್ನು ಹೊತ್ತಿದ್ದ ಮತ್ತು ಸ್ಥಳೀಯ ಕಾಂಗ್ರೇಸ್ಸಿನ ಸಹಕಾರ್ಯದರ್ಶಿಯಾಗಿದ್ದ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ಕೇಳಿಕೊಂಡಾಗ, ಇದು… Read More ಸಂಘ ಪರಿವಾರ ಮತ್ತು ಕಾರ್ಯಕರ್ತರು

ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಇಡೀ ವಿಶ್ವವನ್ನೇ ನಿಬ್ಬೆರಗಾಗಿಸಿದ 1998 ಮೇ 11 ರಂದು ರಾಜಾಸ್ಥಾನದ  ಪೋಖ್ರಾನ್ ಎಂಬ ಪ್ರದೇಶದಲ್ಲಿ ನಡೆಸಿದ ಅಣ್ವಸ್ತ್ರ ಪರೀಕ್ಷೆಯ ದಿನವನ್ನೇ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ಸರ್ವತೋಮುಖ ಪ್ರಗತಿಯ ನಿಟ್ಟಿನಲ್ಲಿ ಭಾರತದ ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿರುವ ಭಾರತದ ವಿಜ್ಞಾನಿಗಳು ಮತ್ತು ತಂತ್ರಜ್ಞರಿಗೆ ಅಭಾರಿಗಳಾಗಿ ಈ ದಿನವನ್ನು ಅವರಿಗಾಗಿ ಮೀಸಲಾಗಿಟ್ಟಿದೆ. 1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದ್ದು. ಅಂದು ರಾಜಸ್ಥಾನದ ಪೊಖ್ರಾನ್‌ನಲ್ಲಿ ಭಾರತೀಯ ಸೇನೆಯ ಪರೀಕ್ಷಾ ಶ್ರೇಣಿಯಲ್ಲಿ ಭಾರತವು ಆಪರೇಷನ್‌… Read More ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ