ಅತ್ಮನಿರ್ಭರ್( ಸ್ವಾಭಿಮಾನಿ) ಇಡ್ಲಿ ಅಜ್ಜಿ
ಕೂರೋನಾ ಮಹಾಮಾರಿಯಿಂದಾಗಿ ಇಡೀ ವಿಶ್ವವೇ ಲಾಕ್ ಡೌನ್ ಆಗಿರುವ ಪರಿಣಾಮ ವಿಶ್ವಾದ್ಯಂತ ಅನೇಕರು ಕೆಲಸ ಕಳೆದುಕೊಂಡಿದ್ದಾರೆ ಮತ್ತು ಎಲ್ಲಾ . ದೇಶಗಳ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದೆ. ಇಂತಹ ಸಂದರ್ಭದಲ್ಲಿ ಕೆಂದ್ರ ಮತ್ತು ರಾಜ್ಯ ಸರ್ಕಾರ ನಾನಾ ರೀತಿಯ ಆರ್ಥಿಕ ಪರಿಹಾರಗಳನ್ನು ಕೊಡುತ್ತಿರುವಾಗ , ಅದನ್ನು ಜಾತಿಗಳಿಗೆ ಸಮೀಕರಿಸಿ, ನಮ್ಮ ಜಾತಿಗೆ ಸಿಕ್ಕಿಲ್ಲ. ನಮ್ಮ ಪಂಗಡಗಳಿಗೆ ಸಿಕ್ಕಿಲ್ಲ ಎಂದು ಹಾದಿ ಬೀದಿಯಲ್ಲಿ, ಮಾಧ್ಯಮಗಳ ಮುಖಾಂತರ, ಸಾಮಾಜಿಕ ಜಾಲತಾಣಗಳಲ್ಲಿ ಆಯಾಯಾ ಪಂಗಡಗಳ ನಾಯಕರುಗಳು ವಿರೋಧ ಪಕ್ಷದ ರಾಜಕೀಯ ಧುರೀಣರು, ಬಾಯಿ… Read More ಅತ್ಮನಿರ್ಭರ್( ಸ್ವಾಭಿಮಾನಿ) ಇಡ್ಲಿ ಅಜ್ಜಿ
