ಕೆಲಸವಿಲ್ಲದ ಎಡಬಿಡಂಗಿಗಳು

ಹಿಂದೂಧರ್ಮದ ವಿರುದ್ಧ ಕಾಲಕಾಲಕ್ಕೆ ವಿವಾದಾತ್ಮಕ ಹೇಳಿಕೆಗಳನ್ನು ನೀಡತ್ತಲೇ, ಕುಖ್ಯಾತರಾಗಿರುವ just asking ಪ್ರಕಾಶ ಮತು ಚೇತನ್ ಅಹಿಂಸಾ ಜೊತೆ ಈಗ ಹೊಸದಾಗಿ ಹೆಣ್ಣುಬಾಕ ವಿಜಿ, ಒಡನಾಡಿ ಸ್ಟ್ಲಾನ್ಲಿ ಮತ್ತು ವಿಚಾರವ್ಯಾದಿ ಕಿಶೋರ್ ಸಹಾ ಸೇರಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವುದು ಆಘಾತಕಾರಿಯಾಗಿದ್ದು ಆ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಕೆಲಸವಿಲ್ಲದ ಎಡಬಿಡಂಗಿಗಳು

ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ಪಾಶ್ಚಿಮಾತ್ಯರ ಪ್ರಭಾವದಿಂದಾಗಿ ಶಿಕ್ಷಣ, ಉಡುಗೆ, ತೊಡುಗೆ, ಆಹಾರ ಪದ್ದತಿ, ಆಚಾರ ವಿಚಾರ, ಜೀವನ ಶೈಲಿ ಎಲ್ಲವೂ ಬದಲಾಗಿ ಅವಿಭಕ್ತ ಕುಟುಂಬ ವಿಭಕ್ತಗಳಾಗಿ, ಐಶಾರಾಮ್ಯವಾದ ಜೀವನದ ಹಿಂದೆ ಬಿದ್ದು, ಗಂಡ ಹೆಂಡತಿ ಇಬ್ಬರೂ ಹೊರಗೆ ಸಂಪಾದನೆ ಮಾಡುವಂತಹ ಅನಿವಾರ್ಯ ಪದ್ಧತಿಯನ್ನು ರೂಢಿ ಮಾಡಿಕೊಂಡ ಪರಿಣಾಮದಿಂದಾಗಿ ಆಗಿರುವ ಈ ಹೃದಯವಿದ್ರಾವಕ ಪ್ರಸಂಗಗಳು ನಿಜಕ್ಕೂ ಎಚ್ಚರದ ಗಂಟೆಯಾಗಿದೆ.… Read More ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ಅಮಾಯಕರು

ಉತ್ತರ ಪ್ರದೇಶದ ಅದೊಂದು ಹಳ್ಳಿ. ಹಳ್ಳಿ ಎಂದ ಮೇಲೆ ಅಲ್ಲಿ ಸವರ್ಣೀಯರು ಮತ್ತು ದಲಿತರು ಎಲ್ಲರೂ ವಾಸಿಸುತ್ತಿದ್ದರು ಎಂದು ಪ್ರತ್ಯೇಕವಾಗಿ ಹೇಳ ಬೇಕಿಲ್ಲ. ಅದೇ ರೀತಿ ಹಳ್ಳಿ ಎಂದ ಮೇಲೆ ನೆರೆ ಹೊರೆಯವರ ಜೊತೆ ಒಂದಲ್ಲಾ ಒಂದು ಸಮಸ್ಯೆ ಇದ್ದೇ ಇರುತ್ತದೆ. ಅದೊಂದು ದಿನ ಒಬ್ಬರು ತಮ್ಮ ಸೊಸೆಯೊಂದಿಗೆ ಸೀದಾ ಪೋಲೀಸ್ ಠಾಣೆಗೆ ಹೋಗಿ ವಿಷ್ಣು ಎಂಬ 25ರ ತರುಣ ತಮ್ಮ ಮನೆಯ ಗರ್ಭಿಣಿ ಸೊಸೆಯ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಮತ್ತು ಹೊಡೆದ ಆರೋಪವನ್ನು ಮಾಡಿದ್ದಲ್ಲದೇ,… Read More ಅಮಾಯಕರು

ಅತ್ಯಾಚಾರಕ್ಕೆ ಧರ್ಮವಿಲ್ಲ.

  ಮೊನ್ನೆ ಹೈದರಾಬಾದಿನ ಬಳಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯ ಮೇಲೆ ನಡೆದೆ ಅಮಾವೀಯವಾದ ಅತ್ಯಾಚಾರ ಮತ್ತು ಬರ್ಬರವಾದ ಹತ್ಯೆ ನಿಜಕ್ಕೂ ದೇಶಾದ್ಯಂತ ತಲ್ಲಣ ಎಬ್ಬಿಸಿದೆ. ಗಾಂಧೀಜೀಯವರು ಕಂಡ ರಾಮ ರಾಜ್ಯ ಕನಸಿನಲ್ಲಿ ನಿರ್ಜನ ಪ್ರದೇಶದಲ್ಲಿ ರಾತ್ರಿ 12ಗಂಟೆಯ ಹೊತ್ತಿಗೂ ಒಬ್ಬ ಹೆಂಗಸು ಹೋಗುವಂತಾದಾಗ ಮಾತ್ರವೇ ನಿಜವಾದ ಸ್ವಾತಂತ್ಯ್ರ ಎಂದಿದ್ದಾರೆ. ರಾತ್ರಿ 12ಗಂಟೆ ಬಿಡಿ, ಮಧ್ಯಾಹ್ನ 12ಗಂಟೆಯ ಹೊತ್ತಿಗೆ ಹೊರಗೆ ಹೋದ ಹೆಣ್ಣುಮಗಳು ಸುರಕ್ಷಿತವಾಗಿ ಹಿಂದುರಿಗಿ ಬರುವುದೂ ಈಗ ದುಸ್ತರವಾಗಿದೆ. ನಮ್ಮ ಇಂದಿನ ಶಿಕ್ಷಣ ಪದ್ದತಿ, ಅತಿಯಾದ ಪಾಶ್ವಾತ್ಯ… Read More ಅತ್ಯಾಚಾರಕ್ಕೆ ಧರ್ಮವಿಲ್ಲ.

ರಾಮ ಹೆಚ್ಚೋ, ರಾವಣ ಹೆಚ್ಚೋ‌

ಎರಡನೆಯ ಮಗುವಿನ‌ ನಿರೀಕ್ಷೆಯಲ್ಲಿದ್ದ ಒಬ್ಬ ತಾಯಿ ತನ್ನ ಎಂಟು ವರ್ಷದ ಮಗಳನ್ನು ರಾತ್ರಿ ಮೆಲ್ಲಗೆ ತಲೆ ಸವರುತ್ತಾ ಹಾಸಿಗೆಯ ಮೇಲೆ ಮಲಗಿಸುತ್ತಾ ಕುತೂಹಲದಿಂದ ಮಗಳನ್ನು ಕೇಳುತ್ತಾಳೆ. ಪುಟ್ಟೀ ನಿನಗೆ ತಮ್ಮ ಪಾಪು ಬೇಕಾ, ಇಲ್ಲವೇ ತಂಗಿ ಪಾಪು ಬೇಕಾ ಎಂದು. ತಾಯಿ ಕೇಳಿದ ಪ್ರಶ್ನೆಗೆ ಮಗಳು ಅಷ್ಟೇ ಮುಗ್ಧವಾಗಿ ನನಗೆ ತಂಗಿ ಪಾಪು ಬೇಡ ತಮ್ಮ ಪಾಪು ಬೇಕು ಅಂತ ಹೇಳುತ್ತಾಳೆ. ಪಾಪ ಮುಗ್ಧ ಮಗುವಿಗೆ ಏನೂ ತಿಳಿಯದು ‌ಎಂದು ಭಾವಿಸಿದ ತಾಯಿ ಮಾತು ಮುಂದುವರೆಸುತ್ತಾ, ಅಲ್ಲಾ… Read More ರಾಮ ಹೆಚ್ಚೋ, ರಾವಣ ಹೆಚ್ಚೋ‌