ಅಚ್ಚುತಾ ಅನಂತಾ ಗೋವಿಂದಾ. ಭಾಗ-1
ಭಾರತದ ದೇಶದಲ್ಲಿ ಅದೋಂದು ಸಣ್ಣ ಗ್ರಾಮ. ಆ ಗ್ರಾಮದಲ್ಲೊಬ್ಬ ವೃದ್ದ ದಂಪತಿಗಳು ವಾಸಿಸುತ್ತಿದ್ದರು. ಮನೆಯ ಹತ್ತಿರವೇ ನದಿಯೊಂದು ಹರಿಯುತ್ತಿದ್ದ ಕಾರಣ ಅವರ ಭಾವಿಯಲ್ಲಿ ಕೇವಲ 10 ಅಡಿಗಳ ಆಳದಲ್ಲಿಯೇ ನೀರಿದ್ದರಿಂದ ಅವರ ಮನೆಯ ಸುತ್ತಲೂ ಮಾವು, ತೆಂಗು, ಹಲಸಿನ ಮರಗಳಲ್ಲದೇ ದಿನ ನಿತ್ಯ ಪೂಜೆಗೆ ಬೇಕಾಗುವಂತಹ ಹೂವಿನ ಗಿಡಗಳಲ್ಲದೇ, ಮನೆಗೆ ಅವಶ್ಯಕವಾಗಿದ್ದ ತರಕಾರಿಗಳನ್ನೂ ತಮ್ಮ ಕೈತೋಟದಲ್ಲಿಯೇ ಬೆಳೆಯುತ್ತಾ ಆನಂದಮಯ ಜೀವನವನ್ನು ನಡೆಸುತ್ತಿದ್ದರು. ಇದಲ್ಲದೇ ಅವರ ಬಳಿ ಭತ್ತ ಬೆಳೆಯುವ ಫಲವತ್ತದ ಸಾಕಷ್ಟು ಗದ್ದೆಯಿದ್ದು ಜೀವನಕ್ಕೇನೂ ಕೊರತೆ ಇರರಲಿಲ್ಲವಾದರೂ,… Read More ಅಚ್ಚುತಾ ಅನಂತಾ ಗೋವಿಂದಾ. ಭಾಗ-1
