ತಂದೆಯ ಅಂತಿಮ ಸಂಸ್ಕಾರಕ್ಕೂ ಬಾರದೆ, ವೀಡಿಯೋ ಕಾಲ್‌ನಲ್ಲಿ ವೀಕ್ಷಿಸಿದ ಮೂವರು ಪುತ್ರಿಯರ ಮನಕಲಕುವ ಘಟನೆ
ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದು ಸಮಾಜದ ಅಭಿವೃದ್ಧಿಯ ಸಂಕೇತವಲ್ಲ. ನಮ್ಮ ಕುಟುಂಬ ವ್ಯವಸ್ಥೆ ಕುಸಿಯುತ್ತಿರುವ ಎಚ್ಚರಿಕೆಯ ಗಂಟೆ. ಮಕ್ಕಳಿಗಾಗಿ ಬದುಕನ್ನೇ ತ್ಯಾಗ ಮಾಡಿದ್ದ ತಂದೆಯ ಅಂತಿಮ ಸಂಸ್ಕಾರವನ್ನೂ ವೃಧ್ಹಾಶ್ರಮದವರಿಗೇ, ಅದನ್ನೂ ವೀಡೀಯೋ ಕಾಲ್ ಮೂಲಕ ನೋಡುವ ಮಟ್ಟಕ್ಕೆ ಬಂದಿದೆ ಎಂದರೆ, ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿದೆಯೇ?… Read More ತಂದೆಯ ಅಂತಿಮ ಸಂಸ್ಕಾರಕ್ಕೂ ಬಾರದೆ, ವೀಡಿಯೋ ಕಾಲ್‌ನಲ್ಲಿ ವೀಕ್ಷಿಸಿದ ಮೂವರು ಪುತ್ರಿಯರ ಮನಕಲಕುವ ಘಟನೆ


