ಅನ್ನ ಭಾಗ್ಯ

ಒಂದು ಕುಟುಂಬಕ್ಕೆ ಮಾಸಿಕ ಎಷ್ಟು ಅಕ್ಕಿಯ ಅಗತ್ಯವಿದೆ ಎಂಬುದನ್ನು ವೈಜ್ಞಾನಿಕವಾಗಿ ವಿಶ್ಲೇಷಿಸದೆ, ಹೆಚ್ಚುವರಿ ಅಕ್ಕಿಯನ್ನು ಎಲ್ಲಿಂದ ಕೊಳ್ಳಬೇಕು ಎಂಬುದನ್ನೂ ಯೋಚಿಸದೇ, ಕೇವಲ ಓಟಿಗಾಗಿ ಅನ್ನಭಾಗ್ಯದ ಘೋಷಣೆಯನ್ನು ಮಾಡಿ ಈಗ ಕೇಂದ್ರ ಸರ್ಕಾರ ಅಕ್ಕಿಯನ್ನು ಕೊಡದೇ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಅಪಪ್ರಚಾರ ಮಾಡುತ್ತಿರುವ ಹಿಂದಿರುವ ವಸ್ತುನಿಷ್ಠ ವರದಿಗಳು ಇದೋ ನಿಮಗಾಗಿ
Read More ಅನ್ನ ಭಾಗ್ಯ

ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ

ಚುನಾವಣೆಯಲ್ಲಿ ನಾವುಗಳು ಮಾಡುವುದು ಮತದಾನ. ದಾನ ಮಾಡುವ ಕೈಗಳು ಅರ್ಥಾತ್ ಕೊಡುವ ಕೈಗಳು ಎಂದಿಗೂ ಮೇಲೆ ಇರುತ್ತವೆಯೇ ಹೊರತು, ಬೇಡುವ ರೀತಿಯಲ್ಲಿ ಇರುವುವುದಿಲ್ಲ. ಹಾಗಾಗಿ ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ನೀಡುವ ಹಣ, ಹೆಂಡ ಮತ್ತು ಗೃಹೋಪಯೋಗಿ ವಸ್ತುಗಳ ಉಚಿತ ಆಮೀಷಗಳಿಗೆ ಬಲಿಯಾಗಿ ದೇಶದ ಆರ್ಥಿಕತೆಯನ್ನು ಅಧೋಗತಿಗೆ ತಳ್ಳದೇ, ಸ್ವಾಭಿಮಾನಿಗಳಾಗಿ, ಸ್ವಾವಲಂಭಿಗಳಾಗಿ, ನಮ್ಮ ರಾಜ್ಯದ ಒಳಿತಿಗಾಗಿ ಮೇ 10ರಂದು ನಿರ್ಭೆಡೆಯಿಂದ ತಪ್ಪದೇ ಮತದಾನ ಮಾಡೋಣ ಅಲ್ವೇ?… Read More ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ