ವ್ಯಾಪಾರಂ ದ್ರೋಹ ಚಿಂತನಂ
ವ್ಯಾಪಾರಂ ದ್ರೋಹ ಚಿಂತನಂ ಎಂಬ ಮಾತಿದೆ. ಸರಳವಾಗಿ ಹೇಳಬೇಕೆಂದರೆ, ಒಮ್ಮೆ ವ್ಯಾಪಾರಕ್ಕೆಂದು ಇಳಿದರೆ, ಅದರಲ್ಲಿ ಧರ್ಮ ಕರ್ಮ ಎಂದು ನೋಡಲಾಗದೇ, ಲಾಭ ಮಾಡುವುದಷ್ಟೇ ಮುಖ್ಯ ಎಂದಾಗುತ್ತದೆ. ಹೀಗಿದ್ದರೂ ಸಹಾ ಈ ಹಿಂದಿನ ಅನೇಕ ವ್ಯಾಪಾರಿಗಳು ಧರ್ಮ ಕರ್ಮಕ್ಕೆ ಸ್ವಲ್ಪ ಒತ್ತು ನೀಡುತ್ತಾ, ಸಮಾಜ ಅಭಿವೃದ್ಧಿಗೆ ಕಾರಣರಾಗುತ್ತಿದ್ದರು. ಆದರೆ ಇತ್ತೀಚಿನ ವ್ಯಾಪಾರಿಗಳಿಗೆ ಅಂತಹ ಧರ್ಮ ಮತ್ತು ಕರ್ಮವನ್ನು ನೋಡಲು ಪುರುಸೊತ್ತು ಇಲ್ಲದೇ, ಸಮಾಜ ಹಾಳಾದರೂ ಪರವಾಗಿಲ್ಲಾ ತಮಗೆ ಲಾಭ ಆದರೆ ಸಾಕು ಎನ್ನುವಂತಾಗಿದೆ ಎನ್ನುವುದಕ್ಕೆ ಜ್ವಲಂತ ಉದಾಹರಣೆಯಾಗಿ ಮಂಗಳೂರಿನ… Read More ವ್ಯಾಪಾರಂ ದ್ರೋಹ ಚಿಂತನಂ

