ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ಒಂದು ಕಡೆ ಭಯೋತ್ಪಾದನಾ ಚಟುವಟಿಕೆಗಳನ್ನು ಸಹಿಸುವುದಿಲ್ಲಾ ಎಂದು ಹೇಳಿಕೊಂಡು ಮತ್ತೊಂದೆಡೆ IMF ಮೂಲಕ 8500 ರೂಪಾಯಿಗಳಷ್ಟು ಸಾಲವನ್ನು ಕೊಡಿಸುವ ಮೂಲಕ, ಅಮೇರಿಕಾ ಮತ್ತು ಚೀನಾ ದೇಶಗಳು ತಮ್ಮ ಶಸ್ತ್ರಾಸ್ತ್ರ ಮಾರುತ್ತಾ, ಪರೋಕ್ಷವಾಗಿ ಭಾರತವನ್ನು ಬಗ್ಗು ಬಡಿಯಲು ಮುಂದಾಗಿದೆಯೇ? … Read More ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ಅಮೇರಿಕಾ ವೀಸಾ ವಿಪರ್ಯಾಸಗಳು

ಅಕ್ರಮ ನುಳುಕೋರರನ್ನು ಅಮೇರಿಕಾ ಹೋರಹಾಕಿದ್ದನ್ನು ರಾಜಕೀಯ ಗೊಳಿಸುತ್ತಿರುವ ಈ ಸಂಧರ್ಭದಲ್ಲಿ, ಅಮೇರಿಕಾ ವೀಸಾ ಪಡೆದುಕೊಳ್ಳಲು ಪಡಬೇಕಾದ ಪರಿಪಾಟಲು ಮತ್ತು ಪರದಾಟದ ರೋಚಕತೆ ಇದೋ ನಿಮಗಾಗಿ… Read More ಅಮೇರಿಕಾ ವೀಸಾ ವಿಪರ್ಯಾಸಗಳು

ದಾನ ಮತ್ತು ಧರ್ಮ ಎಲ್ಲಾ, ಇಲ್ಲೇ ಡ್ರಾ, ಇಲ್ಲೇ ಬಹುಮಾನ

ಸುಮಾರು ಹನ್ನೆರಡು ಹದಿಮೂರು ವರ್ಷಗಳ ಹಿಂದಿನ ಮಾತು. ಅವತ್ತು ಶನಿವಾರವಾದ್ದರಿಂದ ಕೆಲಸಕ್ಕೆ ರಜೆ ಇದ್ದ ಕಾರಣ ಯಾವುದೋ ಕೆಲಸಕ್ಕೆಂದು ಹೊರಗೆ ಹೋಗಿ ಮನೆಗೆ ಹಿಂದಿರುಗುವಾಗ ಮಟ ಮಟ ಮಧ್ಯಾಹ್ನವಾಗಿ ಹೊಟ್ಟೆ ಕೂಡಾ ತುಂಬಾನೇ ಹಸಿದಿತ್ತು. ಮನೆ ಒಳಗೆ ಕಾಲಿಟ್ಟೊಡನೆಯೇ ನಮ್ಮ ತಾಯಿಯವರು ಯಾರೊಂದಿಗೂ ಮಾತನಾಡುತ್ತಿರುವ ಶಬ್ಧ ಕೇಳಿಸಿ, ಯಾರು ಬಂದಿರಬಹುದು ಎಂದು ಯೋಚಿಸುತ್ತಾ ಸೀದಾ ಬಚ್ಚಲು ಮನೆಗೆ ಹೋಗಿ ಕೈ ಕಾಲು ತೊಳೆದುಕೊಂಡು ಬಂದು ನೋಡಿದರೆ, ಯಾರೋ ಅಪರಿಚಿತ ಹೆಂಗಸು ನೋಡಲು ಬಹಳ ಕೃಶಕಾಯಳು, ಉಡಲು ಒಂದು… Read More ದಾನ ಮತ್ತು ಧರ್ಮ ಎಲ್ಲಾ, ಇಲ್ಲೇ ಡ್ರಾ, ಇಲ್ಲೇ ಬಹುಮಾನ

ಅಲ್ಲಾಡ್ತಾ ಇದೆ, ಅಲ್ಲಾಡ್ತಾ ಇದೆ.

ನಮ್ಮಂತಹ ಮಧ್ಯಮ ವರ್ಗದವರಿಗೆ ವಿಮಾನದಲ್ಲಿ ಪ್ರಯಾಣ ಮಾಡುವುದೆಂದರೆ ಅದೇನೋ ಖುಷಿ. ದೂರ ದೂರದ ಪ್ರದೇಶಗಳಿಗೆ ಕೆಲವೇ ಗಂಟೆಗಳಲ್ಲಿ ಹೋಗುಬಹುದು ಎಂಬ ಸಂಭ್ರಮ. ಅದರೆ ನಾವೂ ನೀವು ಎಣಿಸಿದಂತೆ ವಿಮಾನಯಾನ ಅಷ್ಟು ಸುಲಭದಲ್ಲವಾಗಿದ್ದು, ವಿಮಾನ ಯಾನದ ಸಮಯದಲ್ಲಿ ಹೃದಯವೇ ಬಾಯಿಗೆ ಬಂದಂತೆ ಆಗಿ ಅಂದು ನಾನು ಅನುಭವಿಸಿದ ರೋಚಕತೆಗಳು ಇದೋ ನಿಮಗಾಗಿ. ವರ್ಷಗಳ ಹಿಂದೆ ಕಛೇರಿಯ ಕೆಲಸದ ನಿಮಿತ್ತ ಜಪಾನ್ ದೇಶದ ಟೋಕೀಯೋ ನಮ್ಮ ಮತ್ತೊಂದು ಶಾಖೆಗೆ ಹೋಗುವ ಸಂದರ್ಭ ಒದಗಿ ಬಂದಿತ್ತು. ಅದು ನನ್ನ ಮೊತ್ತ ಮೊದಲ… Read More ಅಲ್ಲಾಡ್ತಾ ಇದೆ, ಅಲ್ಲಾಡ್ತಾ ಇದೆ.