ಕುಡುಮಲ್ಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ಇಂದಿನ ಖಾಸಗೀ ಆಂಗ್ಲ ಮಾಧ್ಯಮದ ಶಾಲೆಗಳ ನಡುವೆಯೂ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ನೂರು ವರ್ಷಗಳನ್ನು ಪೂರೈಸಿದ್ದು, ನಾನು ಕಲಿತ ಶಾಲೆಗೆ ನನ್ನದೊಂದು ಕೊಡುಗೆ ಎಂಬ ವಿನೂತನ ಶೀರ್ಷಿಕೆಯ ಅಡಿಯಲ್ಲಿ ಇದೇ 2025ರ ಏಪ್ರಿಲ್ ತಿಂಗಳ 11, 12 ಹಾಗೂ 13 ರಂದು ಮೂರು ದಿನಗಳ ಕಾಲ ಅದ್ದೂರಿಯಾಗಿ ಮತ್ತು ಅಷ್ಟೇ ಅರ್ಥ ಪೂರ್ಣ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಆ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಕುಡುಮಲ್ಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ಪ್ರಜಾಪ್ರಭುತ್ವದಲ್ಲಿ ಸೋಲು ಮತ್ತು ಗೆಲುವು ಸಹಜ. ಈ ಬಾರಿ ಬಿಪೆಪಿ ಪಕ್ಷ ಸೋತಿದೆಯೇ ಹೊರತು, ಖಂಡಿತವಾಗಿಯೂ ಸತ್ತಿಲ್ಲ. ಚುನಾವಣೆಯ ಸೋಲು ಮತ್ತು ಗೆಲುವು ಎನ್ನುವುದು ಗಡಿಯಾರದ ಎರಡು ಮುಳ್ಳಿನಂತೆ ಇದ್ದು ಅದು ಕಾಲ ಕಾಲಕ್ಕೆ ಅನುಗುಣವಾಗಿ ನಿಶ್ಚಿತವಾಗಿಯೂ ಮೇಲೆ ಕೆಳಗಾಗುವುದು ಈ ಜಗದ ನಿಯಮ.

ಈ ಬಾರಿಯ ಬಿಜೆಪಿಯ ಸೋಲನ್ನು ಹಲವರು ವಿವಿಧ ರೀತಿಯಲ್ಲಿ ವಿಶ್ಲೇಷಿಸಿದ್ದರೆ, ಒಬ್ಬ ಕಾರ್ಯಕರ್ತನಾಗಿ ನನ್ನ ವಿಮರ್ಶೆ ಇದೋ ನಿಮಗಾಗಿ… Read More ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು