ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ಬಾಗಲಕೋಟೆ ಜಿಲ್ಲೆಯಲ್ಲಿ ಪಾರ್ವತೀ ದೇವಿಯ ಅಪರಾವತಾರವಾಗಿ ಸಿಂಹವಾಹಿನಿಯಾಗಿ, ಬಾಳವ್ವ, ಬನದವ್ವ, ಸುಂಕವ್ವ, ಶಾಕಾಂಬರಿ, ಶಿರಿವಂತಿ, ಚೌಡಮ್ಮ, ವನದುರ್ಗೆ ಎಂಬ ಹತ್ತಾರು ಹೆಸರುಗಳಿಂದ ಕರೆಯಿಸಿಕೊಳ್ಳುವ ಬದಾಮಿಯ ಬನಶಂಕರಿಯಲ್ಲಿ ನಡೆಯುವ ಬನದ ಹುಣ್ಣಿಮೆ ಜಾತ್ರೋತ್ಸವ, ಬನಶಂಕರಿ ಸ್ಥಳ ಮಹಾತ್ಮೆ ಮತ್ತು ದೇವಿಯ ಐತಿಹ್ಯದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ನೀರು, ಕಣ್ಣೀರು

ಕೆಲ ವರ್ಷಗಳ ಹಿಂದೆ ಹೊರಗೆಲ್ಲೋ ಹೋಗಿದ್ದಾಗ ಬಾಯರಡಿಕೆಯಾದಾಗ, ಸೀದಾ ಯಾವುದಾದರೂ ಹೋಟೆಲ್ಗಳಿಗೆ ಹೋಗಿ ಯಾರನ್ನೂ ಕೇಳದೇ ನೀರನ್ನು ಕುಡಿದು ಬರಬಹುದಾಗಿತ್ತು. ಅದೇ ರೀತಿ ಯಾವುದೇ ಅಪರಿಚಿತರ ಮನೆಯ ಕದವನ್ನು ತಟ್ಟಿ ಕುಡಿಯಲು ನೀರನ್ನು ಕೇಳಿದರೆ, ನಿಸ್ಸಂಕೋಚವಾಗಿ ನೀರನ್ನು ಕೊಡುತ್ತಿದ್ದರು. ಇನ್ನೂ ಕೆಲವರ ಮನೆಯವರು ನೀರಿನ ಜೊತೆ ಬೆಲ್ಲವನ್ನೂ ಕೊಡುವ ಸಂಪ್ರದಾಯವನ್ನು ಇಟ್ಟುಕೊಂಡಿದ್ದರು. ಅದೂ ಇಲ್ಲದೇ ಹೋದಲ್ಲಿ, ಅನೇಕ ಸಂಘಸಂಸ್ಥೆಗಳು ನಗರದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಅರವಟ್ಟಿಕೆಗಳನ್ನು ಸ್ಥಾಪಿಸಿ ಎಲ್ಲರ ನೀರಡಿಕೆಯನ್ನು ನೀಗಿಸುತ್ತಿದ್ದರು. ಆದರೆ ಇಂದು ಅವೆಲ್ಲವೂ… Read More ನೀರು, ಕಣ್ಣೀರು