ಸಹಕಾರ ನಗರದ ಸೈಕಲ್ ಡೇ ಮತ್ತು ದೇಸೀ ಆಟಗಳು
ಜೇಷ್ಠ ಮಾಸ ಇನ್ನೇನು ಮುಗಿಯುತ್ತಿದ್ದು, ಆಷಾಡ ಮಾಸ ಆರಂಭವಾಗುತ್ತಲಿದೆ. ಆಷಾಡ ಮಾಸದ ಗಾಳಿಯ ರಭಸ ಈಗಾಗಲೇ ಹೆಚ್ಚಾಗಿಯೇ ಹೋಗಿದೆ. ಹೇಳೀ ಕೇಳಿ ಭಾನುವಾರ ಎಂದರೆ ಬಹಳಷ್ಟು ಬೆಂಗಳೂರಿಗರಿಗೆ ಬೆಳಾಗಾಗುವುದೇ ಸೂರ್ಯ ನೆತ್ತಿಗೆ ಬಂದ ಮೇಲೆಯೇ ಎಂದರೆ ತಪ್ಪಾಗಲಾರದೇನೋ? ಆದರೆ ಅದಕ್ಕೆ ಅಪವಾದ ಎಂಬಂತೆ ಇಂದು ಬೆಂಗಳೂರಿನ ಉತ್ತರದ ಭಾಗದ ಸಹಕಾರ ನಗರದಲ್ಲಿ ಬೆಳ್ಳಂಬೆಳ್ಳಗ್ಗೆಯೇ ಹಬ್ಬದ ವಾತಾವರಣ ಮೂಡಿತ್ತು ಎಂದರೆ ತಪ್ಪಾಗಲಾದರದು. ಕಾರು, ಬಸ್, ನಾನಾ ತರಹದ ದ್ವಿಚಕ್ರ ವಾಹನಗಳು ಮುಂತಾದ ಮೋಟಾರು ವಾಹನಗಳ ದಟ್ಟಣೆ ಅವುಗಳು ಉಗುಳುವ… Read More ಸಹಕಾರ ನಗರದ ಸೈಕಲ್ ಡೇ ಮತ್ತು ದೇಸೀ ಆಟಗಳು
