ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಸಾಮಾಜಿಕ ಜಾಲತಾಣದಲ್ಲಿ ಒಂದು ಧರ್ಮದ ವಿರುದ್ಧ ಅವಹೇಳನಾತ್ಮಕ ಪೋಸ್ಟ್ ಹಾಕಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡಿದವರನ್ನು ಕಠಿಣ ರೀತಿಯಲ್ಲಿ ಶಿಕ್ಷಿಸುವಂತೆ, ಕಾನೂನನ್ನು ಕೈಗೆತ್ತಿಕೊಂಡು ಇನ್ಸ್ಪೆಕ್ಟರ್ ಸೇರಿದಂತೆ ಸುಮಾರು 14 ಪೋಲೀಸರು, ಠಾಣೆ ಮತ್ತು ಪೋಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೂ ಕ್ರಮ ಕೈಗೊಳ್ಳಬೇಕಲ್ಲವೇ?… Read More ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ

ಚುನಾವಣೆಯಲ್ಲಿ ನಾವುಗಳು ಮಾಡುವುದು ಮತದಾನ. ದಾನ ಮಾಡುವ ಕೈಗಳು ಅರ್ಥಾತ್ ಕೊಡುವ ಕೈಗಳು ಎಂದಿಗೂ ಮೇಲೆ ಇರುತ್ತವೆಯೇ ಹೊರತು, ಬೇಡುವ ರೀತಿಯಲ್ಲಿ ಇರುವುವುದಿಲ್ಲ. ಹಾಗಾಗಿ ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ನೀಡುವ ಹಣ, ಹೆಂಡ ಮತ್ತು ಗೃಹೋಪಯೋಗಿ ವಸ್ತುಗಳ ಉಚಿತ ಆಮೀಷಗಳಿಗೆ ಬಲಿಯಾಗಿ ದೇಶದ ಆರ್ಥಿಕತೆಯನ್ನು ಅಧೋಗತಿಗೆ ತಳ್ಳದೇ, ಸ್ವಾಭಿಮಾನಿಗಳಾಗಿ, ಸ್ವಾವಲಂಭಿಗಳಾಗಿ, ನಮ್ಮ ರಾಜ್ಯದ ಒಳಿತಿಗಾಗಿ ಮೇ 10ರಂದು ನಿರ್ಭೆಡೆಯಿಂದ ತಪ್ಪದೇ ಮತದಾನ ಮಾಡೋಣ ಅಲ್ವೇ?… Read More ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ