ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ

ದೇವಾಲಯಗಳು ಸನಾತನ ಧರ್ಮ ಮತ್ತು ಗ್ರಾಮೀಣ ಆರ್ಥಿಕತೆಯ ಜೀವಾಳವಾಗಿದ್ದು, ಬೆಳ್ಳೂರು ಕ್ರಾಸ್‌ನಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿರುವ ಗಂಗರು, ಹೊಯ್ಸಳರ ಕಾಲದ ಇತಿಹಾಸವಿರುವ ದಡಗ ಗ್ರಾಮದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯವು ಶಿಥಿಲಾವಸ್ಥೆಗೆ ತಲುಪಿದ್ದು, ಈ ದೇವಾಲಯದ ಜೀರ್ಣೋದ್ಧಾರದ ಕಾರ್ಯಕ್ಕೆ ಸಕಲ ಆಸ್ತಿಕರ ಸಹಕಾರದ ಅವಶ್ಯಕತೆ ಇದೆ. ಈ ದೇವಾಲಯದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ

ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ

ಚುನಾವಣೆಯಲ್ಲಿ ನಾವುಗಳು ಮಾಡುವುದು ಮತದಾನ. ದಾನ ಮಾಡುವ ಕೈಗಳು ಅರ್ಥಾತ್ ಕೊಡುವ ಕೈಗಳು ಎಂದಿಗೂ ಮೇಲೆ ಇರುತ್ತವೆಯೇ ಹೊರತು, ಬೇಡುವ ರೀತಿಯಲ್ಲಿ ಇರುವುವುದಿಲ್ಲ. ಹಾಗಾಗಿ ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ನೀಡುವ ಹಣ, ಹೆಂಡ ಮತ್ತು ಗೃಹೋಪಯೋಗಿ ವಸ್ತುಗಳ ಉಚಿತ ಆಮೀಷಗಳಿಗೆ ಬಲಿಯಾಗಿ ದೇಶದ ಆರ್ಥಿಕತೆಯನ್ನು ಅಧೋಗತಿಗೆ ತಳ್ಳದೇ, ಸ್ವಾಭಿಮಾನಿಗಳಾಗಿ, ಸ್ವಾವಲಂಭಿಗಳಾಗಿ, ನಮ್ಮ ರಾಜ್ಯದ ಒಳಿತಿಗಾಗಿ ಮೇ 10ರಂದು ನಿರ್ಭೆಡೆಯಿಂದ ತಪ್ಪದೇ ಮತದಾನ ಮಾಡೋಣ ಅಲ್ವೇ?… Read More ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ