ಚಿನ್ನದ ಗಣಿಯನ್ನು ಬೆಳಗಿಸಿದ ಶಿವನಸಮುದ್ರದ ಏಷ್ಯಾದ ಮೊದಲ ಜಲವಿದ್ಯುತ್ ಯೋಜನೆಯ ರೋಚಕಥೆ

120 ವರ್ಷಗಳ ಹಿಂದಿನ ವಿಶ್ವದ ಅತಿ ಉದ್ದದ ವಿದ್ಯುತ್ ಪ್ರಸರಣ ಮಾರ್ಗ, ಏಷ್ಯಾದ ಮೊದಲ ಬೃಹತ್ ಜಲವಿದ್ಯುತ್ ಯೋಜನೆ, ಭಾರತದಲ್ಲಿ ವಿದ್ಯುತ್ ಕ್ರಾಂತಿಗೆ ಅಡಿಪಾಯ ಹಾಕಿದ, ಮೈಸೂರು ಸಂಸ್ಥಾನದ ದೂರದೃಷ್ಟಿಯ, ಕೆ.ಜಿ.ಎಫ್ ಚಿನ್ನದ ಗಣಿ, ಬೆಂಗಳೂರು ಮತ್ತು ಮೈಸೂರನ್ನು ಬೆಳಗಿಸಿದ, ಶಿವನಸಮುದ್ರ ಜಲ ವಿದ್ಯುತ್ ಯೋಜನೆಯ ಕ್ರಾಂತಿಕಾರಿ ರೋಚಕಥೆ ಇದೋ ನಿಮಗಾಗಿ… Read More ಚಿನ್ನದ ಗಣಿಯನ್ನು ಬೆಳಗಿಸಿದ ಶಿವನಸಮುದ್ರದ ಏಷ್ಯಾದ ಮೊದಲ ಜಲವಿದ್ಯುತ್ ಯೋಜನೆಯ ರೋಚಕಥೆ

ಈ ಗೆಲುವನ್ನು ನೋಡಲು ಅಪ್ಪಾ ಇರ್ಬೇಕಿತ್ತು

ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ಮನೆಯಲ್ಲಿ ಎಲ್ಲರೂ ಇಷ್ಟ ಪಡುವ ಮತ್ತು ಅದೇ ಕುರಿತಾಗಿ ಆಗಾಗ ವಿವಾದವೂ ಏರ್ಪಡುವ ವಿಷಯವೆಂದರೆ ಕ್ರಿಕೆಟ್. ಅಗಲಿದ ಅಪ್ಪ ಅಮ್ಮಾ ನಿಂದ ಹಿಡಿದು ನಾನು ನಮ್ಮಾಕಿ, ಮುದ್ದಿನ ಮಗಳು ಮತ್ತು ನಮ್ಮ ಮನೆಯ ಸ್ವಘೋಷಿತ ಕ್ರಿಕೆಟ್ ಎಕ್ಸಪರ್ಟ್ ಮಗ ಎಲ್ಲರೂ ಕ್ರಿಕೆಟ್ ಪ್ರಿಯರೇ. ಆದರೆ ಬೆಂಬಲಿಸುವ ಆಟಗಾರರು ಮತ್ತು ತಂಡಗಳು ಮಾತ್ರಾ ವಿಭಿನ್ನ. ವಿಶ್ವ ಟೆಸ್ಟ್ ಕ್ರಿಕೆಟ್ ಛಾಂಪಿಯನ್ ಶಿಪ್ಪಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವಿನ ಹಾದಿಯಲ್ಲಿದ್ದು ಕಡೆಯಲ್ಲಿ ಆದ ಕೆಲವು ಅನಿರೀಕ್ಷಿತ… Read More ಈ ಗೆಲುವನ್ನು ನೋಡಲು ಅಪ್ಪಾ ಇರ್ಬೇಕಿತ್ತು