ಅಧ್ಭುತವಾದ ಇಡ್ಲಿಗಳು!
ಅದು ಸ್ವಾತಂತ್ರ್ಯ ಪೂರ್ವದ ದಿನಗಳು ಅದೊಂದು ದಿನ ಅಯ್ಯರ್ ಎಂಬ ವ್ಯಕ್ತಿ ಮತ್ತು ಬ್ರಿಟಿಷ್ ವ್ಯಕ್ತಿಯೊಬ್ಬ ಮದ್ರಾಸ್ನಿಂದ ಕಲ್ಕತ್ತಾಗೆ ಹೌರಾ ಮೇಲ್ ನಲ್ಲಿ ಮೊದಲನೇ ದರ್ಜೆಯ ಕೋಚ್ ನಲ್ಲಿ ಪ್ರಯಾಣಿಸುತ್ತಿದ್ದರು. ನಿಗಧಿಯಂತೆ ರೈಲು ರಾತ್ರಿ 8 ಗಂಟೆಗೆ ಮದ್ರಾಸ್ ಸೆಂಟ್ರಲ್‌ನಿಂದ ಹೊರಟಿತು. ಮಾರನೇ ದಿನ ಬೆಳಿಗ್ಗೆ 7 ಗಂಟೆಗೆಯ ಹೊತ್ತಿಗೆ ವಿಜಯವಾಡ ತಲುಪಿತ್ತು. ಇಬ್ಬರೂ ಸಹಾ ತಮ್ಮ ಪ್ರಾರ್ಥರ್ವಿಧಿಗಳನ್ನು ಮುಗಿಸಿ, ಬ್ರಿಟಿಷ್ ವ್ಯಕ್ತಿ ಅಲ್ಲಿಯೇ ಸ್ಟೇಷನ್ನಿನಲ್ಲಿ ಸಿಕ್ಕ ರುಚಿಕರವಾದ ಉಪಹಾರವನ್ನು ಮಾಡಿದರೆ, ಅಯ್ಯರ್ ತನ್ನ 4-ಹಂತದ ಟಿಫಿನ್… Read More ಅಧ್ಭುತವಾದ ಇಡ್ಲಿಗಳು!
