ಎಂ.ಪಿ ಪ್ರಕಾಶ್

ರಾಜಕೀಯದದಲ್ಲಿ ಸೋಲು ಗೆಲುವುಗಳನ್ನು ಸಮ ಪ್ರಮಾಣದಲ್ಲಿ ಅನುಭವಿಸಿದ್ದರೂ, ಸಿಕ್ಕ ಅವಕಾಶಗಳಲ್ಲೇ ನೂರಾರು ಜನಪರ ಕೆಲಸಗಳ ಜೊತೆ ಸಾಹಿತಿ, ನಟ, ನಿರ್ದೇಶಕ, ರಂಗಕರ್ಮಿ ಮತ್ತು ಸಮಾಜವಾದಿ ರಾಜಕಾರಣಿಯಾಗಿ ಅನೇಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿ, ಕರ್ನಾಟಕದ ರಾಜಕೀಯದಲ್ಲಿ ಒಬ್ಬ ಸರಳ ಸಜ್ಜನರೆಂದೇ ಪ್ರಖ್ಯಾತರಾಗಿ, ರಾಜ್ಯದ ಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೂ ಆಗಿದ್ದ ಶ್ರೀ ಎಂ.ಪಿ. ಪ್ರಕಾಶ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಎಂ.ಪಿ ಪ್ರಕಾಶ್

ಜೆ. ಹೆಚ್. ಪಟೇಲ್

ಜಯದೇವಪ್ಪ ಹಾಲಪ್ಪ ಪಟೇಲ್ ಕರ್ನಾಟಕ ಕಂಡ ಅತ್ಯಂತ ದಿಟ್ಟತನದ ಪ್ರಾಮಾಣಿಕ ರಾಜಕಾರಣಿ ರಾಜ್ಯದ ವಿವಿಧ ಖಾತೆಗಳ ಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಾಗಿದ್ದಲ್ಲದೇ, 15 ನೇ ಮುಖ್ಯಮಂತ್ರಿಯಾಗಿದ್ದವರು. ಸಮಾಜವಾದಿ ಹಿನ್ನಲೆಯ ಹೋರಾಟದಿಂದ ಬಂದು ತಮ್ಮ ಜೀವನದುದ್ದಕ್ಕೂ ಕಾಂಗ್ರೆಸ್ ವಿರೋಧೀ ನಾಯಕರಾಗಿಯೇ ರಾಜ್ಯ ರಾಜಕೀಯದಲ್ಲಿ ಪ್ರವರ್ಧಮಾನಕ್ಕೆ ಬಂದವರು. ಶಿವಮೊಗ್ಗಾ ಸಾಂಸದರಾಗಿ ದೂರದ ದೆಹಲಿಯ ಸಂಸತ್ತಿನಲ್ಲಿ ಮೊತ್ತ ಮೊದಲ ಬಾರಿಗೆ ಕನ್ನಡದಲ್ಲಿ ಮಾತನಾಡಿ ಕನ್ನಡದ ಕಂಪನ್ನು ಎಲ್ಲೆಡೆಯೂ ಹರಡಿದ್ದವರು. ಸಂಗೀತ ಮತ್ತು ಸಾಹಿತ್ಯ ಪ್ರೇಮಿಯಾಗಿದ್ದ ಶ್ರೀ ಜೆ ಹೆಚ್ ಪಟೇಲ್ ಅವರ… Read More ಜೆ. ಹೆಚ್. ಪಟೇಲ್