ದೆಹಲಿ ಚುನಾವಣಾ ಪೂರ್ವ ಸಮೀಕ್ಷೆ
ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂದು ಎರಡು ಮೂರು ವಾರಗಳ ಹಿಂದೆ ಕೇಳಿದ್ದರೆ, ಕೇಜ್ರಿವಾಲ್ ನಾಯಕತ್ವದ ಎಎಪಿ ಅತ್ಯಂತ ಸುಲಭವಾಗಿ ಮತ್ತೊಮ್ಮೆ ವಿಜಯಶಾಲಿಯಾಗುತ್ತದೆ ಎಂದು ಹೇಳಬಹುತಾಗಿತ್ತು. ಕಳೆದ ಬಾರಿಯಂತೆ ಅಭೂತಪೂರ್ವ ಯಶಸ್ಸಲ್ಲದಿದ್ದರೂ 70ಸೀಟಿನಲ್ಲಿ 45-55 ಮಂದಿ ಶಾಸಕರು ಗೆದ್ದು ಬಹಳ ಸುಲಭವಾಗಿ ಅಧಿಕಾರಕ್ಕೆ ಮತ್ತೊಮ್ಮೆ ಬರುತ್ತಾರೆ ಎಂದು ಹೇಳಬಹುದಾಗಿತ್ತು. ಆದರೆ ಕಳೆದ ಒಂದು ವಾರದಲ್ಲಿ ಈ ಚಿತ್ರ ಸಂಪೂರ್ಣವಾಗಿ ಬದಲಾಗಿ ಹೋಗಿ ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ ಮತ್ತು ಎಎಪಿ ನಡುವೆ 50:50 ಆಗಿದೆ… Read More ದೆಹಲಿ ಚುನಾವಣಾ ಪೂರ್ವ ಸಮೀಕ್ಷೆ
