ಗಾನ ಗಾರುಡಿಗ, ಎಸ್ ಪಿ ಬಾಲಸುಬ್ರಹ್ಮಣ್ಯಂ
ಶ್ರೀಪತಿ ಪಂಡಿತರಾದ್ಯುಲು ಬಾಲಸುಬ್ರಹ್ಮಣ್ಯಂ ಎಲ್ಲರ ಪ್ರೀತಿಯ ಎಸ್ಪಿಬಿ, ಇನ್ನೂ ಅನೇಕರಿಗೆ ಬಾಲೂ ಅವರನ್ನು ಹೇಗೆ ಪರಿಚಯಿಸ ಬೇಕು ಎಂಬುದೇ ಬಹಳ ಕಷ್ಟಕರವಾದ ವಿಷಯ. ಗಾಯಕ, ನಟ, ಸಂಗೀತ ನಿರ್ದೇಶಕ, ಕಂಠದಾನ ಕಲಾವಿದ, ಮಿಮಿಕ್ರಿ ಕಲಾವಿದ, ಸೃಜನಶೀಲವ್ಯಕ್ತಿ, ಅನೇಕ ಹೊಸಾ ಪ್ರತಿಭೆಗಳಿಗೆ ಮಾರ್ಗದರ್ಶಿ ಹೀಗೆ ಹತ್ತು ಹಲವಾರು ವ್ಯಕ್ತಿತ್ವವನ್ನು ಹೊಂದಿದ್ದರು ಎಂದರೂ ತಪ್ಪಾಗಲಾರದು. ಸ್ವಾತಂತ್ರ್ಯ ಪೂರ್ವ ಮದ್ರಾಸ್ ರೆಸೆಡೆನ್ಸಿ ಪ್ರಾಂತ್ಯಕ್ಕೆ ಸೇರಿದ್ದ ಇಂದಿನ ಆಂಧ್ರ ಪ್ರದೇಶದ ನೆಲ್ಲೂರಿನಲ್ಲಿ ಖ್ಯಾತ ಹರಿಕಥಾ ವಿದ್ವಾಸಂರಾಗಿದ್ದ ಶ್ರೀ ಸಾಂಬಮೂರ್ತಿಗಳು ಮತ್ತು ಶಕುಂತಲಮ್ಮ ದಂಪತಿಗಳ… Read More ಗಾನ ಗಾರುಡಿಗ, ಎಸ್ ಪಿ ಬಾಲಸುಬ್ರಹ್ಮಣ್ಯಂ

