ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ
ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಇರುವಾಗಲೆಲ್ಲಾ ಪುಂಡರ ಹಾವಳಿ ಅತಿಯಾಗುತ್ತದೆ ಎನ್ನುವುದಕ್ಕೆ ಪುಷ್ಠಿ ನೀಡುವಂತೆ ಕಳೆದ ಒಂದು ವಾರದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಆಗುತ್ತಿರುವ ಘಟನೆಗಳಿಂದಾಗಿ ಈ ರಾಜ್ಯದಲ್ಲಿ ಗೃಹಖಾತೆ ಎನ್ನುವುದು ಇದೆಯೇ? ಎಂದು ಜನ ಮಾತನಾಡಿಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ ಅಲ್ವೇ?… Read More ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ

