ಗಂಡಸರೇ ಹುಷಾರ್ !!
ಸಾಧಾರಣವಾಗಿ ಪತ್ರಿಕೆಗಳ ಮೂರನೇಯ ಪುಟದಲ್ಲಿ ಪ್ರಕಟವಾಗುವ ಕ್ರೈಮ್ ಸುದ್ದಿ ನೋಡುವಾಗ ಅಮಾಯಕ ಹುಡುಗಿಗೆ ಮೋಸ ಮಾಡಿದ ಹುಡುಗ ಎಂಬ ಸುದ್ದಿ ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯ. ಆದರೆ ಇಲ್ಲೊಂದು ಸುದ್ದಿ ಅದರ ತದ್ವಿರುದ್ಧವಾಗಿ ಹುಡುಗರೇ ಯುವತಿಯರಿಂದ ಮೋಸ ಹೋದ ಅಪರೂಪ ಪ್ರಕರಣಗಳು ಹೆಚ್ಚಾಗಿ ಸಭ್ಯ ಗಂಡಸರೆಲ್ಲಾ ತಲೆ ತಗ್ಗಿಸುವಂತಾಗಿದೆ ಖಾಸಗೀ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೈಟ್ ಫೀಲ್ಡ್ ನ ದೊಡ್ಡನೆಕ್ಕುಂದಿ ಬಳಿಯ ಯುವಕನೊಬ್ಬ ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸ್ನೇಹಿತನ ಮನೆಯಲ್ಲಿ ಉಳಿದುಕೊಂಡಿದ್ದ. ಹದಿಹರೆಯದ ವಯಸ್ಸು ಮತ್ತು ಅಂತರ್ಜಾಲದಲ್ಲಿ… Read More ಗಂಡಸರೇ ಹುಷಾರ್ !!