ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಸರಿ ಸುಮಾರು ಕ್ರಿ.ಶ. 1399ರ ಆಸುಪಾಸಿನಲ್ಲಿ ಈಗಿನ ಗುಜರಾತ್ ಮೂಲದವರಾದ ಶ್ರೀ ಯಧುರಾಯ ಮತ್ತು ಶ್ರೀ ರಂಗರಾಯ ಎನ್ನುವವರು ಮಹಾಬಲೇಶ್ವರ ತಪ್ಪಲಿನಲ್ಲಿ (ಈಗಿನ ಚಾಮುಂಡೀ ಬೆಟ್ಟ) ಸುಮಾರು 30 ಗ್ರಾಮಗಳ ಅಂದಿನ ವಿಜಯನಗರದ ಅಧೀನದಲ್ಲಿರುವ ಒಂದು ರಾಜ್ಯವನ್ನು ಕಟ್ದಿ, ಅಲ್ಲಿಂದ ಸುಮಾರು 7 ರಾಜರುಗಳ ಆಡಳಿತದ ನಂತರ 1529ರಲ್ಲಿ ವಿಜಯನಗರದ ಶ್ರೀ ಕೃಷ್ಣದೇವರಾಯರ ಕಾಲವಾದ ನಂತರ ಅವರ ಮುಂದಿನ ಪೀಳಿಗೆಯವರು ಅದೇ ಗತ್ತನ್ನು ಮುಂದುವರಿಸಿ ಕೊಳ್ಳಲಾಗದೇ ಹೋದಾಗ, ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು… Read More ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು

ಕೇವಲ ಕರ್ನಾಟಕ ಮತ್ತು ಭಾರತವಷ್ಟೇ ಅಲ್ಲದೇ ಇಡೀ ಈ ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಇಂಜಿನೀಯರ್ ಎಂಬ ಪ್ರಖ್ಯಾತಿಯನ್ನು ಹೊಂದಿದ್ದಂತಹ ಭಾರತ ರತ್ನ ಶ್ರೀ ಮೊಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮ ದಿನವಾದ ಸೆಪ್ಟೆಂಬರ್ 15 ರಂದು ಎಂಜಿನಿಯರ್‌ ದಿನ ಎಂದು ಅಚರಿಸುವ ಮೂಲಕ ಆ ಮಹಾಚೇತನಕ್ಕೆ ಗೌರವ ಸಲ್ಲಿಸಲಾಗುತ್ತದೆ.

ಶ್ರೀ ವಿಶ್ವೇಶ್ವರಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯದ ಜೊತೆಗೆ, ಅಂತಹ ಶ್ರೇಷ್ಠ ಪರೋಪಕಾರಿ ಮತ್ತು ಜನಾನುರಾಗಿಗಳಾಗಿದ್ದಂತಹವರ ಕುರಿತು ಇಂದು ಕೆಲವು ಪಟ್ಟಭದ್ರಹಿತಾಸಕ್ತಿಗಳು ನಡೆಸಿಕೊಳ್ಳುತ್ತಿರವ ಬಗೆಗಿನ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು