ಶ್ರೀ ಮದನ್ ಲಾಲ್ ಡಿಂಗ್ರಾ
ಆಗ 1900 ಆರಂಭದ ದಿನಗಳು. ಇಂಗ್ಲೇಂಡಿನ ನೈಟ್ ಕ್ಲಬ್ಬಿನಲ್ಲಿ ಚೆನ್ನಾಗಿ ಉಡುಪು ಧರಿಸಿಕೊಂಡು ಅಲ್ಲಿಯ ರಂಗು ರಂಗಿನ ಬೆಳೆಕಿನಲ್ಲಿ ರಂಗಾದ ಹುಡುಗಿಯರೊಂದಿಗೆ ಶೋಕಿ ಮಾಡುತ್ತಿದ್ದ ಭಾರತೀಯ ತರುಣನೊಬ್ಬ ಶ್ಯಾಮ್ ಜೀ ವರ್ಮ ಮತ್ತು ವೀರಸಾವರ್ಕರ್ ಅವರ ಪ್ರಖರ ಮಾತುಗಳಿಂದ ಪ್ರೇರಿತನಾಗಿ ಇದ್ದಕ್ಕಿದ್ದಂತೆಯೇ ತನ್ನ ಶೋಕಿಗಳನ್ನೆಲ್ಲಾ ಬದಿಗೊತ್ತಿ ತನ್ನ ತಾಯ್ನಾಡು ಭಾರತವನ್ನು ದಾಸ್ಯದಲ್ಲಿ ಇಟ್ಟುಕೊಂಡಿದ್ದ ಬ್ರಿಟೀಷರಿಗೆ ಅವರ ನೆಲದಲ್ಲಿಯೇ ಬುದ್ದಿ ಕಲೆಸಬೇಕೆಂದು ಫಣ ತೊಟ್ಟು ಇಂಗ್ಲೆಂಡಿನಲ್ಲಿಯೇ ಮರಣ ದಂಡನೆಗೆ ಒಳಗಾಗಿ ಬ್ರಿಟೀಷರನ್ನು ಭಾರತದಿಂದ ಹೊರಹಾಕಲು ತನ್ನ ಪ್ರಾಣವನ್ನೇ ತ್ಯಾಗ… Read More ಶ್ರೀ ಮದನ್ ಲಾಲ್ ಡಿಂಗ್ರಾ
