ಮಂಜಮ್ಮ ಜೋಗತಿ
ಸಾಮಾನ್ಯವಾಗಿ ನಗರ ಪ್ರದೇಶಗಳ ಸಿಗ್ನಲ್ ಗಳ ಬಳಿ , ಬಸ್ ಇಲ್ಲವೇ ರೈಲ್ವೇ ನಿಲ್ಡಾಣಗಳ ಬಳಿ ಹಿಂಡು ಹಿಂಡಾಗಿ ಚಪ್ಪಾಳೆ ಹೊಡೆದುಕೊಂಡು ಭಿಕ್ಷೆ ಬೇಡುವ ತೃತೀಯ ಲಿಂಗಿಗಳನ್ನು ನೋಡಿದ ಕೂಡಲೇ ಬಹುತೇಕರಿಗೆ ತಾತ್ಸಾರದ ಭಾವನೆ ಮೂಡುತ್ತದೆ. ಕಲವರೂ ಅಲ್ನೋಡೋ ಚಕ್ಕಾ ಬಂದ್ರೂ, ಅಲ್ನೋಡೋ ಕೋಜಾ ಬಂದ್ರೂ ಎಂದು ಛೇಡಿಸಿದರೆ, ಇನ್ನೂ ಕೆಲವರೂ ಇನ್ನೂ ಕೆಟ್ಟದಾಗಿ ಅಲ್ನೋಡೋ 9 ಎಂದು ಅಸಹ್ಯ ಬರುವ ರೀತಿಯಲ್ಲಿ ಆಡಿಕೊಳ್ಳುವುದನ್ನು ನೋಡಿದ್ದೇವೆ. ತಮಗೇ ಅರಿವಿಲ್ಲದಂತೆ ತಮ್ಮ ದೇಹದಲ್ಲಿ ಆಗುವ ಬದಲಾವಣೆಯಿಂದಾಗಿ, ತಮ್ಮದಲ್ಲದ ತಪ್ಪಿಗಾಗಿ … Read More ಮಂಜಮ್ಮ ಜೋಗತಿ
