ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಭುವನೇಶ್ವರಿಯೇ ಮಾಯ
ಅರೇ ಇದೇನಿದು? ಇಂತಹ ತರೆಬರಹ ಎಂದು ಯೋಚನೆ ಮಾಡುತ್ತಿದ್ದೀರಾ? ಪ್ರತ್ಯಕ್ಷವಾಗಿ ನೋಡಿದರೂ ಪ್ರಮಾಣಿಸಿ ನೋಡೂ.. ಎನ್ನುವಂತೇ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರಗಳನ್ನು ಒಮ್ಮೆ ನೋಡಿ, ಮೈ ನಖಶಿಖಾಂತ ಉರಿಯದೇ ಹೋದ್ರೇ, ಆತ ನಿಜವಾದ ಕನ್ನಡಿಗನೇ ಅಲ್ಲ.. ನಮಗೆಲ್ಲಾ ಕನ್ನಡ ಅಂದ ತಕ್ಷಣ ನೆನಪಾಗೋದೇ ನಮ್ಮ ಹಳದಿ ಮತ್ತು ಕೆಂಪು ಬಾವುಟದ ಜೊತೆ ತಾಯಿ ಭುವನೇಶ್ವರಿ. ಅದರೆ ದುರಾದೃಷ್ಟವಷಾತ್ ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಯ ಆ ಫಲಕದಲ್ಲಿ ಕನ್ನಡಾಂಬೆಯ ಸ್ಥಾನದಲ್ಲಿ… Read More ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಭುವನೇಶ್ವರಿಯೇ ಮಾಯ








