ಛತ್ ಪೂಜೆ

ಸಾಮಾನ್ಯವಾಗಿ ಉತ್ತರ ಭಾರತ, ಈಶಾನ್ಯಭಾರತ ಮತ್ತು ನೇಪಾಳದಲ್ಲಿ ಹೆಚ್ಚಾಗಿ ಆಚರಿಸಲ್ಪಡುತ್ತಿದ್ದ ಛತ್ ಪೂಜೆ ಇತ್ತೀಚೆಗೆ ದೇಶಾದ್ಯಂತ ಬಹಳ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುತ್ತಿರುವಾಗ ಈ ಛತ್ ಪೂಜೆಯ ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯ ಸವಿವರಗಳು ಇದೋ ನಿಮಗಾಗಿ… Read More ಛತ್ ಪೂಜೆ

ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ನಮ್ಮಲ್ಲಿ ಬಹುತೇಕರು ಮೈಸೂರಿನ ಚಾಮುಂಡೀ ಬೆಟ್ಟಕ್ಕೆ ಹೋಗಿ ತಾಯಿ ಶ್ರೀ ಚಾಮುಂಡಿಯ ದರ್ಶನ ಪಡೆದು ಬಂದರೂ, ಅಲ್ಲಿನ ಮೂಲ ದೇವರಾದ ಶ್ರೀ ಮಹಾಬಲೇಶ್ವರ ಮತ್ತು ಮಹಾನಂದಿಯ ದರ್ಶನವನ್ನೇ ಮಾಡದಿರುವ ಕಾರಣ, ಶ್ರೀ ಮಹಾಬಲೇಶ್ವರ ಮತ್ತು ಮಹಾ ನಂದಿಯ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ.… Read More ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ಪ್ರಬೋಧಿನಿ ಏಕಾದಶಿ

ಒಂದು ವರ್ಷದಲ್ಲಿ 24 ಏಕಾದಶಿಗಳಿದ್ದು, ಪ್ರತೀ ಏಕಾದಶಿಯೂ ವಿಷ್ಣುವಿನ ಒಂದೊಂದು ಅವತಾರವೆಂದೇ ಭಾವಿಸಲಾಗಿದ್ದು, ಅಂತಹ ಏಕಾದಶಿಗಳಲ್ಲಿ ಇಂದಿನ ಪ್ರಬೋಧಿನಿ ಏಕಾದಶಿಯೂ ಅತ್ಯಂತ ಮಹತ್ವದ್ದಾಗಿದೆ. ಪ್ರಬೋಧಿನಿ ಏಕಾದಶಿಯ ಮಹತ್ವ, ಅದರ ಪೌರಾಣಿಕ ಹಿನ್ನಲೆ ಮತ್ತು ದೇಶಾದ್ಯಂತ ಅದರ ಆಚರಣೆಯ ಕುರಿತಾದ ಸಮಗ್ರ ಮಾಹಿತಿ ಇದೋ ನಿಮಗಾಗಿ… Read More ಪ್ರಬೋಧಿನಿ ಏಕಾದಶಿ